Webdunia - Bharat's app for daily news and videos

Install App

ಮೊಬೈಲ್ ಬಿಡಿ, ಮೈದಾನಕ್ಕೆ ಬನ್ನಿ! ಗಲ್ಲಿ ಕ್ರಿಕೆಟ್ ನಲ್ಲಿ ಬ್ಯುಸಿಯಾದ ರಾಯನ್ ಸರ್ಜಾ!

Webdunia
ಭಾನುವಾರ, 22 ಮೇ 2022 (17:28 IST)
ಬೆಂಗಳೂರು: ಚಿರು ಸರ್ಜಾ-ಮೇಘನಾ ಪುತ್ರ ರಾಯನ್ ರಾಜ್ ಸರ್ಜಾ ಗಲ್ಲಿ ಕ್ರಿಕೆಟ್ ಆಡುವ ವಿಡಿಯೋವೊಂದು ಈಗ ವೈರಲ್ ಆಗಿದೆ.

ಮೇಘನಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಾಯನ್ ತಮ್ಮ ಏರಿಯಾ ಹುಡುಗರೊಂದಿಗೆ ಗಲ್ಲಿ ಕ್ರಿಕೆಟ್ ಆಡುವ ವಿಡಿಯೋ ಪ್ರಕಟಿಸಿದ್ದಾರೆ. ಜೊತೆಗೆ ತಮ್ಮ ಮಗನಿಗೆ ಮೊಬೈಲ್ ಬಿಟ್ಟು ಹೊರಾಂಗಣ ಆಟ ಆಡುವಂತೆ ಪ್ರೇರೇಪಿಸುವುದಾಗಿ ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಮೇಘನಾ ಅಭಿನಯದ ಸೆಲ್ಫೀಮಮ್ಮಿ ಗೂಗಲ್ ಡ್ಯಾಡೀ ಸಿನಿಮಾ ಬಿಡುಗಡೆಯಾಗಿತ್ತು. ಇದರಲ್ಲಿ ಮಕ್ಕಳ ಮೊಬೈಲ್ ಚಟದ ಬಗ್ಗೆ ಬೆಳಕು ಚೆಲ್ಲಲಾಗಿತ್ತು. ಇದೇ ಕಾರಣಕ್ಕೆ ಮೇಘನಾ ಹೊರಾಂಗಣ ಆಟವಾಡುವುದರ ಮಹತ್ವದ ಬಗ್ಗೆ ಮಗನ ಮೂಲಕ ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments