ಚಿರು ಸರ್ಜಾ ಕೊನೆಯ ಸಿನಿಮಾದಲ್ಲಿ ಪುತ್ರ ರಾಯನ್ ಎಂಟ್ರಿ

Webdunia
ಶನಿವಾರ, 9 ಏಪ್ರಿಲ್ 2022 (09:00 IST)
ಬೆಂಗಳೂರು: ಚಿರು ಸರ್ಜಾ ಕೊನೆಯದಾಗಿ ನಟಿಸಿದ್ದ ರಾಜಮಾರ್ತಂಡ ಸಿನಿಮಾ ಇನ್ನೇನು ಬಿಡುಗಡೆಯಾಗಬೇಕಿದೆ.
 

ಇದಕ್ಕಾಗಿ ಚಿತ್ರತಂಡ ಈಗ ಹೋಮ ನೆರವೇರಿಸಿ ದೇವರ ಆಶೀರ್ವಾದ ಪಡೆದಿದೆ. ಸದ್ಯದಲ್ಲೇ ಸಿನಿಮಾ ಬಿಡುಗಡೆಯಾಗಲಿದೆ. ಇದೀಗ ವಿಶೇಷ ಸುದ್ದಿ ಏನೆಂದರೆ ಚಿತ್ರದಲ್ಲಿ ಚಿರು ಪುತ್ರ ರಾಯನ್ ಕೂಡಾ ಕಾಣಿಸಿಕೊಳ್ಳಲಿದ್ದಾರಂತೆ.

ಚಿತ್ರದಲ್ಲಿ ರಾಯನ್ ವಿಶೇಷ ಅಪಿಯರೆನ್ಸ್ ಮಾಡಲಿದ್ದಾರೆ ಎಂಬ ವಿಚಾರವನ್ನು ಸ್ವತಃ ನಿರ್ದೇಶಕರು ಹೇಳಿದ್ದಾರೆ. ರಾಯನ್ ಯಾವ ರೀತಿ ಕಾಣಿಸಿಕೊಳ್ಳಲಿದ್ದಾನೆ ಎಂಬುದನ್ನು ಚಿತ್ರನೋಡಿಯೇ ತಿಳಿದುಕೊಳ್ಳಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments