ನಟಿ ರಚನಾ ಹುಚ್ಚ ವೆಂಕಟ್ ಅಭಿಮಾನಿಗಳ ವಿರುದ್ಧ ದೂರು ನೀಡಿದ್ಯಾಕೆ?

Webdunia
ಮಂಗಳವಾರ, 24 ಜುಲೈ 2018 (09:35 IST)
ಬೆಂಗಳೂರು : 'ಸಮರ್ಥ' ಸಿನಿಮಾದ ನಾಯಕಿ ನಟಿ ರಚನಾ ಹುಚ್ಚ ವೆಂಕಟ್ ಅಭಿಮಾನಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ಹಿಂದೆ ‘ನಟಿ ರಚನಾ ನನ್ನನ್ನು ಪ್ರೀತಿಸಿ ಮೋಸ ಮಾಡಿದ್ದಾರೆ, ಮದುವೆಯಾಗುವುದಾಗಿ ನಂಬಿಸಿದ್ದರು' ಎಂದು  ಹುಚ್ಚ ವೆಂಕಟ್ ಆರೋಪ ಮಾಡಿದ್ದರು.ಇದೀಗ ನಟಿ ರಚನಾ ನಾಯಕಿಯಾಗಿ ಅಭಿನಯಿಸಿರುವ 'ಸಮರ್ಥ' ಸಿನಿಮಾ ಕಳೆದವಾರ ತೆರೆಕಂಡಿದೆ. ಆದರೆ ಈ ಸಿನಿಮಾದ ಒಂದು ಡೈಲಾಗ್ ಅಶ್ಲೀಲವಾಗಿದೆ ಎಂದು ವೆಂಕಟ್ ಅಭಿಮಾನಿಗಳು ನಟಿ ರಚನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ,ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದಾರಂತೆ.


‘ಹುಚ್ಚ ವೆಂಕಟ್ ಮಾಜಿ ಪ್ರೇಯಸಿ ನೀವು, ನಿಮ್ಮ ಬಗ್ಗೆ ಕೆಟ್ಟದಾಗಿದೆ' ಎಂದು ವೆಂಕಟ್ ಅಭಿಮಾನಿಗಳು ಕಾಟ ಕೊಡುತ್ತಿದ್ದಾರೆ ಎಂದು ಆರೋಪಿಸಿ  ನಟಿ ವೆಂಕಟ್ ಅಭಿಮಾನಿಗಳ ವಿರುದ್ಧ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments