ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

Sampriya
ಗುರುವಾರ, 30 ಅಕ್ಟೋಬರ್ 2025 (20:39 IST)
Photo Credit X
ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ಅವರನ್ನು  ಬೆಂಗಳೂರಿನ ಆಟೋ ಚಾಲಕರ ಸಂಘದ ರಾಯಭಾರಿಯನ್ನಾಗಿ ನೇಮಿಸಲಾಗಿದೆ. ಈ ಮೂಲಕ ನಟಿ ಹೊಸ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದು, 
ಸ್ವತಃ ಖಾಕಿ ಶರ್ಟ್ ಧರಿಸಿ ಆಟೋ ಚಲಾಯಿಸಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ನಟಿಯ ಆರ್‌ಆರ್‌ ನಗರದಲ್ಲಿರುವ ನಿವಾಸಕ್ಕೆ ಬಂದ ಬೆಂಗಳೂರಿನ ನೂರಾರು ಆಟೋ ಚಾಲಕರು ಮತ್ತು ಹಲವು ಮಹಿಳಾ ಆಟೋ ಚಾಲಕಿಯರು ಅವರನ್ನು ಅಧಿಕೃತವಾಗಿ ರಾಯಭಾರಿಯನ್ನಾಗಿ ಸ್ವಾಗತಿಸಿದ್ದಾರೆ. 

ಆಟೋ ಚಾಲಕರ ವಸ್ತ್ರದಲ್ಲೇ ಆಟೋ ಮುಂದೆ ನಿಂತು ಪೋಸ್ ನೀಡಿದ ರಚಿತಾ, ಈ ವಿಶೇಷ ಕ್ಷಣಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

ಇನ್ನೂ ರಚಿತಾ ರಾಮ್ ಅವರು ಪ್ರತಿಕ್ರಿಯಿಸಿ, ಅತಿರಥ ಮಹಾರಥ ಸಾರಥಿಗಳಿಗೆ ನನ್ನ ಸಮಸ್ಕಾರ, ನನ್ನನ್ನು ಆಟೋ ಚಾಲಕರ ಸಂಘದ ಬ್ರ್ಯಾಂಡ್‌ ಅಂಬಾಸಿಡರ್ ಆಗಿ ನೇಮಕ ಮಾಡಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ. 

ಇನ್ನೂ ನಟಿಯ ಸರಳತೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೈತ್ರಾ ಕುಂದಾಪುರಗೆ ಕೋರ್ಟ್‌ನಲ್ಲಿ ಹಿನ್ನಡೆ, ಯಾವ ಪ್ರಕರಣ ಗೊತ್ತಾ

ಮಲಯಾಳಂನ ನಟ, ನಿರ್ದೇಶಕ ಶ್ರೀನಿವಾಸ್ ಇನ್ನಿಲ್ಲ

ಹೆರಿಗೆಗೂ ಕೆಲ ಕ್ಷಣಕ್ಕೂ ಮುನ್ನಾ ನಟಿ ಭಾರತಿ ಸಿಂಗ್‌ ಹೊರಟಿದ್ದ ಜಾಗ ಕೇಳಿದ್ರೆ ಶಾಕ್ ಆಗ್ತೀರಾ

Gold Smuggling Case: ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಬಿಗ್ ಶಾಕ್

ಕಳೆದ ಮೂರು ದಿನದಿಂದ ಉಸಿರಾಡಲು ಕಷ್ಟವಾಗುತ್ತಿದೆ, ವಿಡಿಯೋ ಜತೆ ಕಾರಣ ಬಿಚ್ಚಿಟ್ಟ ಐಂದ್ರಿತಾ ರೇ

ಮುಂದಿನ ಸುದ್ದಿ
Show comments