ರೈತರ ಕಷ್ಟಕ್ಕೆ ಮಿಡಿದ ಡಿಂಪಲ್ ಕ್ವೀನ್ ರಚಿತಾ ರಾಮ್

Webdunia
ಶನಿವಾರ, 12 ಜೂನ್ 2021 (10:24 IST)
ಬೆಂಗಳೂರು: ಕೊರೋನಾ ಮಹಾಮಾರಿ ಕೇವಲ ವ್ಯಾಪಾರಿಗಳು, ಉದ್ಯೋಗಸ್ಥರನ್ನು ಮಾತ್ರ ದಿವಾಳಿಯನ್ನಾಗಿ ಮಾಡಿಲ್ಲ. ರೈತನೂ ಕಷ್ಟದಲ್ಲಿದ್ದಾನೆ. ಇಂತಹ ರೈತರಿಗೆ ನೆರವಾಗಲು ಇದೀಗ ನಟಿ ರಚಿತಾ ರಾಮ್ ಮುಂದಾಗಿದ್ದಾರೆ. ಜೊತೆಗೆ ತಮ್ಮ ಅಭಿಮಾನಿಗಳಿಗೂ ಕೈ ಜೋಡಿಸಲು ಹೇಳಿದ್ದಾರೆ.


ಕೊರೋನಾ ಕಾಲದಲ್ಲಿ ಬೆಳೆದ ಬೆಳೆ ಮಾರಲಾಗದೇ ನಷ್ಟ ಅನುಭವಿಸುತ್ತಿರುವ ಅನ್ನದಾತರಿಗೆ ನನ್ನ ಬೆಂಬಲ ಎಂದಿರುವ ರಚಿತಾ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಹಸಿದವರಿಗೆ ಅನ್ನ ನೀಡುವ ಅನ್ನದಾತ ನಮ್ಮ ಬೆನ್ನುಲುಬು. ಆತನ ಬೆನ್ನಿಗೆ ನಾವೆಲ್ಲರೂ ನಿಲ್ಲುವುದು ಅವಶ್ಯವಾಗಿದೆ.  ಹೀಗಾಗಿ ಈ ದಿನಗಳಲ್ಲಿ ಕೊರೋನಾ ಸೋಂಕಿತ ರೈತರಿಗೆ ನಮ್ಮ ಕೈಲಾದ ಮಟ್ಟಿಗೆ ನೆರವಾಗುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ‘ವಿ ಸಪೋರ್ಟ್ ಫಾರ್ಮರ್ಸ್’ ಸಂಘಟನೆಗೆ ನನ್ನ ಬೆಂಬಲವಿದೆ. ನಿಮ್ಮ ಬೆಂಬಲ ವ್ಯಕ್ತಪಡಿಸಲು ನಿಮ್ಮ ಕೈಲಾದಷ್ಟು ಯುಪಿಐ ಕೋಡ್ ಮೂಲಕ ಸಹಾಯ ಮಾಡಿ’ ಎಂದು ರಚಿತಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments