Daily Horoscope
✕

ಹೊಸ ಸುದ್ದಿ ಕೊಟ್ಟ ಬರ್ತ್ ಡೇ ಗರ್ಲ್ ರಚಿತಾ ರಾಮ್

Webdunia
ಶನಿವಾರ, 3 ಅಕ್ಟೋಬರ್ 2020 (10:07 IST)
ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರ ಜನ್ಮದಿನಕ್ಕೆ ಸಿನಿ ಪ್ರಿಯರಿಗೆ ರಚಿತಾ ಹೊಸ ಸುದ್ದಿ ಕೊಟ್ಟಿದ್ದಾರೆ.


ರಚಿತಾ ಈಗ ಸ್ಯಾಂಡಲ್ ವುಡ್ ನಲ್ಲಿ ಮೋಸ್ಟ್ ಬ್ಯುಸಿ ನಾಯಕಿ. ಈಗಾಗಲೇ ರಚಿತಾ ಲಿಲ್ಲಿ ಎನ್ನುವ ಮಹಿಳಾ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ಸುದ್ದಿ ಓದಿರುತ್ತೀರಿ. ಇಂದು ರಚಿತಾ ಜನ್ಮದಿನ ಪ್ರಯುಕ್ತ ಚಿತ್ರತಂಡ ಸಿನಿಮಾದ ಅಫೀಷಿಯಲ್ ಪೋಸ್ಟರ್ ಬಿಡುಗಡೆ ಮಾಡಿದೆ. ಅದಲ್ಲದೆ, ರಚಿತಾ ನೀನಾಸಂ ಸತೀಶ್ ಜತೆ ‘ಮಾಟ್ನಿ’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ‘ಅಯೋಗ್ಯ’ ಜೋಡಿ ಮತ್ತೆ ಒಂದಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments