ಇನ್ಮೇಲೆ ಬೋಲ್ಡ್ ಪಾತ್ರ ಮಾಡಲ್ಲ ಎಂದು ನಿರ್ಧಾರಕ್ಕೆ ಬಂದ ರಚಿತಾ ರಾಮ್

Webdunia
ಶನಿವಾರ, 1 ಜೂನ್ 2019 (10:08 IST)
ಬೆಂಗಳೂರು: ಐ ಲವ್ ಯೂ ಚಿತ್ರದಲ್ಲಿ ಉಪೇಂದ್ರ ಜತೆ ಇಂಟಿಮೇಟ್ ದೃಶ್ಯಗಳಲ್ಲಿ ಅಭಿನಯಿಸಿದ್ದಕ್ಕೆ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿಮಾನಿಗಳಿಂದ ಸಾಕಷ್ಟು ಟೀಕೆಗೊಳಗಾಗಿದ್ದಾರೆ.


ಮನೆ ಮಗಳು ಇಮೇಜ್ ಹೊಂದಿರುವ ರಚಿತಾ ರಾಮ್ ಈ ರೀತಿಯ ಪಾತ್ರ ವಹಿಸಿರುವುದು ಅಭಿಮಾನಿಗಳಿಗೆ ಇಷ್ಟವಾಗಿಲ್ಲ. ಹೀಗಾಗಿ ಸಾಕಷ್ಟು ಟೀಕೆಗೊಳಗಾಗಿದ್ದಾರೆ.

ಟೀಕೆ ಟಿಪ್ಪಣಿಗಳು ಕೇಳಿಬಂದ ನಂತರ ರಚಿತಾ ರಾಮ್ ಕೂಡಾ ಬೇಸತ್ತಿದ್ದು, ಅಭಿಮಾನಿಗಳಿಗೆ ಇಷ್ಟವಾಗಲ್ಲ ಎಂದಾದರೆ ಇನ್ನು ಮುಂದೆ ಇಂತಹ ಪಾತ್ರ ಮಾಡಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments