Webdunia - Bharat's app for daily news and videos

Install App

ರವಿಚಂದ್ರನ್ ಸಿನಿಮಾದಲ್ಲಿ ರಚಿತಾ ರಾಮ್ ವಿಶೇಷ ಪಾತ್ರ

Webdunia
ಮಂಗಳವಾರ, 31 ಡಿಸೆಂಬರ್ 2019 (09:43 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ರವಿ ಬೋಪಣ್ಣ ಸಿನಿಮಾದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.


ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ, ಶ್ರೀ ಮುರಳಿ ಅಭಿನಯದ ಭರಾಟೆಯಲ್ಲಿ ರಚಿತಾ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಅದಾದ ಬಳಿಕ ಇದೀಗ ಮತ್ತೊಂದು ಸಿನಿಮಾಗೆ ಗೆಸ್ಟ್ ಅಪಿಯರೆನ್ಸ್ ಕೊಡಲಿದ್ದಾರೆ.

ಆದರೆ ಅವರ ಪಾತ್ರವೇನೆಂದು ಚಿತ್ರತಂಡ ಗುಟ್ಟು ಬಿಟ್ಟುಕೊಟ್ಟಿಲ್ಲ. ರವಿ ಬೋಪಣ್ಣ ಸಿನಿಮಾಗೆ ಕಾವ್ಯಾ ಶೆಟ್ಟಿ ಮತ್ತು ಸಂಚಿತಾ ಪಡುಕೋಣೆ ನಾಯಕಿಯರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments