Webdunia - Bharat's app for daily news and videos

Install App

ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ನಟಿ ರಚಿತಾ ರಾಂ

Webdunia
ಬುಧವಾರ, 25 ಆಗಸ್ಟ್ 2021 (10:18 IST)
ಬೆಂಗಳೂರು: ಫೈಟರ್ ವಿವೇಕ್ ದುರಂತ ಸಾವಿನ ವಿಚಾರಣೆಗೆ ಸಂಬಂಧಿಸಿದಂತೆ ಲವ್ ಯೂ ರಚ್ಚೂ ಸಿನಿಮಾದ ನಾಯಕಿ ರಚಿತಾ ರಾಂ ಬಿಡದಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.


ಈ ಸಿನಿಮಾದ ನಾಯಕಿ ರಚಿತಾ ರಾಂ. ಹೀಗಾಗಿ ಪೊಲೀಸರು ಅವರನ್ನೂ ವಿಚಾರಣೆಗೊಳಪಡಿಸಿದ್ದಾರೆ. ತಾವು ನೀಡಬೇಕಾದ ಮಾಹಿತಿ ನೀಡಿ ಹೊರಬಂದ ಬಳಿಕ ಮಾತನಾಡಿದ ರಚಿತಾ ರಾಂ, ಉದ್ದೇಶಪೂರ್ವಕವಾಗಿ ಯಾವುದೂ ನಡೆದಿಲ್ಲ ಎಂದಿದ್ದಾರೆ.

‘ಫೈಟ್ ಆಗ್ಲೀ, ಯಾವುದೇ ದೃಶ್ಯವಾಗಲೀ ಸುರಕ್ಷತಾ ಕ್ರಮಗಳೊಂದಿಗೆ ಮಾಡಬೇಕು ಎಂದು ಹೇಳಬಹುದಷ್ಟೇ’ ಎಂದಿದ್ದಾರೆ. ಇನ್ನು, ಅಜೇಯ್ ರಾವ್ ಸ್ಥಳದಲ್ಲಿದ್ದರೂ ಸ್ಪಂದಿಸಲಿಲ್ಲ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ರಚಿತಾ, ನಾನು ಅಲ್ಲಿ ಇದ್ದಿದ್ದರೆ, ಹೇಳಬಹುದಿತ್ತು. ಇಲ್ಲದ ಕಾರಣ ಅವರ ಬಗ್ಗೆ ಪ್ರತಿಕ್ರಿಯಿಸುವುದು ತಪ್ಪಾಗುತ್ತದೆ. ಆದರೆ ಒಂದು ವೇಳೆ ಅವರಿದ್ದರೆ ಖಂಡಿತಾ ಹೋಗಲೇಬೇಕಾಗಿತ್ತು. ಯಾಕೆಂದರೆ ಒಬ್ಬರಿಗೆ ಏನಾದ್ರೂ ಆದ್ರೆ ಇಡೀ ಸೆಟ್ ಬರ್ಲೇಬೇಕಲ್ವಾ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments