Webdunia - Bharat's app for daily news and videos

Install App

ಚಂದನ್ ಶೆಟ್ಟಿ ಲ್ಯಾಂಬರ್ಗಿನಿಯಲ್ಲಿ ರಚಿತಾ ರಾಂ

Webdunia
ಸೋಮವಾರ, 13 ಡಿಸೆಂಬರ್ 2021 (11:26 IST)
ಬೆಂಗಳೂರು: ರಾಪರ್ ಚಂದನ್ ಶೆಟ್ಟಿ ಹೊಸ ಆಲ್ಬಂ ಹಾಡು ‘ಲ್ಯಾಂಬೋರ್ಗಿನಿ’ ಬಿಡುಗಡೆಗೆ ಸಿದ್ಧವಾಗಿದೆ. ಈ ಹಾಡಿನಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಂ ಕಾಣಿಸಿಕೊಂಡಿರುವುದು ವಿಶೇಷ.

ಹೊಸ ವರ್ಷದ ರಂಗು ಹೆಚ್ಚಿಸಲು ಚಂದನ್ ಹಾಡು ಫ್ಯಾನ್ಸ್ ಗೆ ಗಿಫ್ಟ್ ಆಗಿ ಸಿಗಲಿದೆ. ಈ ಹಾಡಿಗೆ ಸ್ಯಾಂಡಲ್ ವುಡ್ ಬೆಡಗಿ ರಚಿತಾ ರಾಂ ಹೆಜ್ಜೆ ಹಾಕಿರುವುದು ವಿಶೇಷ.

ನಂದ ಕಿಶೋರ್ ಹಾಡಿನ ನಿರ್ದೇಶಕರು. ರಾಕ್ ಸ್ಟಾರ್ ಅವತಾರದಲ್ಲಿ ಚಂದನ್ ಕಾಣಿಸಿಕೊಂಡರೆ ರಚಿತಾ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಹಾಡಿನ ಪೋಸ್ಟರ್ ಬಿಡುಗಡೆಯಾಗಿದ್ದು, ಫ್ಯಾನ್ಸ್ ಗೆ ಮೆಚ್ಚುಗೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ಅಂದುಕೊಂಡಂತೆ ಯಾವುದೂ ಇಲ್ಲ

ಕೂಲಿ, ವಾರ್ 2 ಮುಂದೆಯೂ ಬಗ್ಗದ ಸು ಫ್ರಮ್ ಸೋ

ವಿಷ್ಣುವರ್ಧನ್ ಚಿತಾಭಸ್ಮ ಡ್ರಮ್ ನಲ್ಲಿತ್ತು, ಅದನ್ನು ಏನು ಮಾಡಿದ್ರು: ಸಾಕುಮಗ ಶ್ರೀಧರ್ ಹೇಳಿದ್ದೇನು

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಗೆ ಭಾರೀ ಮೆಚ್ಚುಗೆ

ಪ್ರೇಮಾನಂದ ಮಹಾರಾಜ್‌ ಭೇಟಿ ವೇಳೆ ರಾಜ್ ಕುಂದ್ರಾ ಮಾತು ಕೇಳಿ ಶಾಕ್ ಆದ ಶಿಲ್ಪಾ ಶೆಟ್ಟಿ

ಮುಂದಿನ ಸುದ್ದಿ
Show comments