Webdunia - Bharat's app for daily news and videos

Install App

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟಿ ರಚಿತಾ ರಾಮ್

Webdunia
ಶುಕ್ರವಾರ, 8 ಮಾರ್ಚ್ 2019 (09:05 IST)
ಧರ್ಮಸ್ಥಳ: ಸೀತಾರಾಮ ಕಲ್ಯಾಣ ಸಿನಿಮಾ ಯಶಸ್ಸಿನ ನಂತರ ನಾಯಕ ನಟ ನಿಖಿಲ್ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಇದೀಗ ನಾಯಕಿ ರಚಿತಾ ರಾಮ್ ಸರದಿ.


ನಿಖಿಲ್ ಬಳಿಕ ಇದೀಗ ನಟಿ ರಚಿತಾ ರಾಮ್ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ತಮ್ಮ ಸಂಗಡಿಗರೊಂದಿಗೆ ಬಂದ ರಚಿತಾ ಬಳಿಕ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಸೀತಾರಾಮ ಕಲ್ಯಾಣ ಮತ್ತು ಪುನೀತ್ ರಾಜ್ ಕುಮಾರ್ ಜತೆಗೆ ನಟಸಿದ ನಟ ಸಾರ್ವಭೌಮ ಚಿತ್ರದ ಯಶಸ್ಸಿನ ಅಲೆಯಲ್ಲಿರುವ ರಚಿತಾ ಸದ್ಯಕ್ಕೆ ಬ್ರೇಕ್ ನಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನ ಜನ್ಮದಿನವೇ ಮಗನ ಹಡೆದ ನಟಿ ಹರ್ಷಿಕಾ ಪೂಣಚ್ಚ

ಮಗನ ವಿರುದ್ಧ ಪ್ರಕರಣ ಸಂಬಂಧ ದುನಿಯಾ ವಿಜಯ್ ಪ್ರತಿಕ್ರಿಯೆ

ಯಶ್ 'ಕೆಜಿಎಫ್' ಪೂರ್ವದ ಜನಪ್ರಿಯತೆ ಕುರಿತಾದ ಈಗಿನ ಚರ್ಚೆ ಹಾಸ್ಯಾಸ್ಪದ ಎಂದ ರಾಮ್ ಗೋಪಾಲ್ ವರ್ಮಾ

ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು ಬೆನ್ನಲ್ಲೇ ದುನಿಯಾ ವಿಜಯ್ ಫೋಸ್ಟ್‌

ಟಾಕ್ಸಿಕ್ ಒಂದು ವಾರದಲ್ಲಿ ಗಳಿಸಿದ್ದೆಷ್ಟು, ಬಜೆಟ್ ಎಷ್ಟಾಗಿತ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments