Webdunia - Bharat's app for daily news and videos

Install App

ಡಿಂಪಲ್ ಕ್ವೀನ್ ರಚಿತಾ ರಾಂ ಹೊಸ ಸಿನಿಮಾಗೆ ಮುಹೂರ್ತ

Webdunia
ಸೋಮವಾರ, 5 ಜುಲೈ 2021 (09:51 IST)
ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಂ ಹೊಸ ಸಿನಿಮಾ ‘ಶಬರಿ’ಗೆ ನಿನ್ನೆ ಮುಹೂರ್ತ ಕಾರ್ಯಕ್ರಮ ನೆರವೇರಿದೆ.


ಗಾಲಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮುಹೂರ್ತ ಕಾರ್ಯಕ್ರಮ ನೆರವೇರಿದ್ದು, ಇದು ರಚಿತಾ ರಾಂ ಅವರ 36 ನೇ ಸಿನಿಮಾವಾಗಿದೆ. ರಚಿತಾ ಜೊತೆಗೆ ರಘು ಮುಖರ್ಜಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಇದು ಪಕ್ಕಾ ಥ್ರಿಲ್ಲರ್ ಸಿನಿಮಾವಾಗಿದ್ದು, ರಚಿತಾ ಶಬರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ವಿಶಿಷ್ಟ ಪೋಸ್ಟರ್ ನಿಂದ ಈ ಸಿನಿಮಾ ಕುತೂಹಲ ಕೆರಳಿಸಿದೆ. ಯುವ ನಿರ್ದೇಶಕ ನವೀನ್ ಶೆಟ್ಟಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮಹಿಳಾ ಪ್ರಧಾನ ಸಿನಿಮಾ ಇದಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments