Webdunia - Bharat's app for daily news and videos

Install App

ರಾವಣನ ಕೊಲ್ಲಲು ರಾಮನೇ ಆಗಬೇಕೆಂದಿಲ್ಲ ಅಂತಿದ್ದಾರೆ ರಚಿತಾ ರಾಮ್

Webdunia
ಗುರುವಾರ, 22 ಏಪ್ರಿಲ್ 2021 (10:20 IST)
ಬೆಂಗಳೂರು: ನಟಿ ರಚಿತಾ ರಾಮ್ ವಿಭಿನ್ನ ಪಾತ್ರಗಳ ಮೂಲಕ ತೆರೆ ಮೇಲೆ ಮಿಂಚುತ್ತಿದ್ದಾರೆ. ಇದೀಗ ಅವರ ಹೊಸ ಸಿನಿಮಾದ ಪೋಸ್ಟರ್ ಒಂದು ವೈರಲ್ ಆಗಿದೆ.


ರಾಮನವಮಿ ನಿಮಿತ್ತ ಅವರ ಹೊಸ ಸಿನಿಮಾ ‘ಶಬರಿ’ ಪೋಸ್ಟರ್ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ರಚಿತಾ ರಗಡ್ ಲುಕ್ ವೈರಲ್ ಆಗಿದೆ. ಟೈಟಲ್ ಜೊತೆಗೆ ‘ರಾವಣನ ಕೊಲ್ಲಲು ಪ್ರತೀ ಬಾರಿಯೂ ರಾಮನೇ ಬರಬೇಕೆಂದಿಲ್ಲ’ ಎಂಬ ಅಡಿಬರಹ ಮತ್ತಷ್ಟು ಕುತೂಹಲ ಮೂಡಿಸಿದೆ.

ಯುವ ನಿರ್ದೇಶಕ ನವೀನ್ ಶೆಟ್ಟಿ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾಗೆ ಕೇಶವ್-ಚೇತನ್ ಚಿತ್ರಕತೆ ಬರೆದಿದ್ದಾರೆ. ಹೆಸರೇ ಹೇಳುವಂತೆ ಇದು ಮಹಿಳಾ ಪ್ರಧಾನ ಸಿನಿಮಾವಾಗಿರಲಿದ್ದು, ಥ್ರಿಲ್ಲರ್ ಕತೆಯನ್ನು ಹೊಂದಿದೆಯಂತೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಇಂದು ದಾಖಲೆಯ ಗಳಿಕೆ ಮಾಡುವುದು ಖಚಿತ, ಕಾರಣ ಇಲ್ಲಿದೆ

ಪ್ರಶಾಂತ್ ಆಗಿದ್ದ ರಿಷಬ್ ಶೆಟ್ಟಿ ಹೆಸರು ಬದಲಾಯಿಸಲು ಕಾರಣವಾಗಿದ್ದು ಏನು

BBK12: ಜಾನ್ವಿ ಡಿವೋರ್ಸ್ ಬಗ್ಗೆ ಶಾಕಿಂಗ್ ವಿಚಾರ ಹೊರಹಾಕಿದ ಮಾಜಿ ಪತಿ ಕಾರ್ತಿಕ್

ಕಾಂತಾರ ಚಾಪ್ಟರ್ 1 ಮೂರು ದಿನದಲ್ಲಿ ಗಳಿಸಿದ್ದೆಷ್ಟು, ವೀಕೆಂಡ್ ಹೆಚ್ಚಾಯ್ತಾ ಇಲ್ಲಿದೆ ವರದಿ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

ಮುಂದಿನ ಸುದ್ದಿ
Show comments