Daily Horoscope

ಸಿಗರೇಟು ಸೇದಿದ್ದಕ್ಕೆ ಕಾರಣ ಕೊಟ್ಟ ರಚಿತಾ ರಾಂ

Webdunia
ಸೋಮವಾರ, 27 ಡಿಸೆಂಬರ್ 2021 (11:09 IST)
ಬೆಂಗಳೂರು: ನಟಿ ರಚಿತಾ ರಾಂ ಏಕ್ ಲವ್ ಯಾ ಸಿನಿಮಾದಲ್ಲಿ ಸಿಗರೇಟು ಸೇದುವ ದೃಶ‍್ಯ ಸಾಕಷ್ಟು ವೈರಲ್ ಆಗಿತ್ತು. ಏಕ್ ಲವ್ ಯಾ ಸಿನಿಮಾ ಕಾರ್ಯಕ್ರಮದಲ್ಲಿ ರಚಿತಾ ಈ ದೃಶ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

‘ಸುಮ್ ಸುಮ್ನೇ ಇಂತಹ ದೃಶ್ಯಗಳಲ್ಲಿ ನಟಿಸಲ್ಲ. ನಾನು ಈ ರೀತಿಯ ಪಾತ್ರ ಮಾಡಿದ್ದೇನೆ ಎಂದರೆ ಅದಕ್ಕೆ ಅರ್ಥ ಇದೆ. ಸಿನಿಮಾ ನೋಡಿದ ಮೇಲೆ ನಿಮಗೆ ಗೊತ್ತಾಗುತ್ತೆ’ ಎಂದಿದ್ದಾರೆ.

ಇನ್ನು ಸಿಗರೇಟು ಸೇದುವ ದೃಶ್ಯದಲ್ಲಿ ನಟಿಸುವಾಗ ಕೃತಕವಾಗಿ ಕಾಣಿಸಿಕೊಂಡರೆ ಚೆನ್ನಾಗಿರಲ್ಲ. ಸಹಜವಾಗಿ ಮೂಡಿಬಂದರೆ ಆ ಪಾತ್ರಕ್ಕೆ ಒಂದು ಕಳೆ ಎಂದು ರಚಿತಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments