Select Your Language

Notifications

webdunia
webdunia
webdunia
webdunia

ಮತ್ತೆ ದರ್ಶನ್ ಜೊತೆ ಡ್ಯುಯೆಟ್ ಹಾಡಲು ಸಿದ್ಧರಾದ ರಚಿತಾ ರಾಮ್

ಮತ್ತೆ ದರ್ಶನ್ ಜೊತೆ ಡ್ಯುಯೆಟ್ ಹಾಡಲು ಸಿದ್ಧರಾದ ರಚಿತಾ ರಾಮ್
ಬೆಂಗಳೂರು , ಶನಿವಾರ, 16 ಅಕ್ಟೋಬರ್ 2021 (09:30 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್-ರಚಿತಾ ರಾಮ್ ಸ್ಯಾಂಡಲ್ ವುಡ್ ನಲ್ಲಿ ಹಿಟ್ ಜೋಡಿ. ಈ ಜೋಡಿ ಮತ್ತೆ ಒಂದಾಗುತ್ತಿದೆ.


ಈ ಹಿಂದೆ ಬುಲ್ ಬುಲ್, ಜಗ್ಗುದಾದ, ಅಂಬರೀಶ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿ ಹಿಟ್ ಸಿನಿಮಾಗಳನ್ನು ನೀಡಿದ್ದ ಜೋಡಿ ಈಗ ಮತ್ತೆ ಪ್ಯಾನ್ ಇಂಡಿಯಾ ಸಿನಿಮಾ ‘ಕ್ರಾಂತಿ’ಯಲ್ಲಿ ಒಂದಾಗುತ್ತಿದೆ.

ಕ್ರಾಂತಿ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಿನ್ನೆ ನೆರವೇರಿದ್ದು, ಈ ಚಿತ್ರದಲ್ಲಿ ರಚಿತಾ ರಾಮ್ ದರ್ಶನ್ ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. 2016 ರಲ್ಲಿ ಬಿಡುಗಡೆಯಾಗಿದ್ದ ಜಗ್ಗು ದಾದ ಸಿನಿಮಾ ಬಳಿಕ ಇಬ್ಬರೂ ಇದೀಗ ಮತ್ತೆ ಜೊತೆಯಾಗುತ್ತಿದ್ದಾರೆ. ವಿ ಹರಿಕೃಷ್ಣ ನಿರ್ದೇಶನದ ಸಿನಿಮಾಗೆ ನಿನ್ನೆ ವಿಜಯದಶಮಿ ದಿನ ಚಾಲನೆ ಸಿಕ್ಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರಿಗಮಪ ಶೋನಲ್ಲಿ ಶಿವರಾಜ್ ಕುಮಾರ್ ಮೋಡಿ