Webdunia - Bharat's app for daily news and videos

Install App

ಬಾವನ ಜತೆ ಮಧುಮಗಳಂತೆ ಫೋಟೋ ತೆಗೆಸಿಕೊಂಡ ರಚಿತಾ ರಾಮ್ ನೋಡಿ ನೆಟ್ಟಿಗರು ಕನ್ ಫ್ಯೂಸ್!

Webdunia
ಭಾನುವಾರ, 8 ಡಿಸೆಂಬರ್ 2019 (09:07 IST)
ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ತಮ್ಮ ಅಕ್ಕ ನಿತ್ಯಾ ರಾಮ್ ಮದುವೆ ಸಂದರ್ಭದಲ್ಲಿ ತೆಗೆಸಿಕೊಂಡ ಫೋಟೋವನ್ನು ತಮ್ಮ ಇನ್ ಸ್ಟಾ ಪೇಜ್ ನಲ್ಲಿ ಪ್ರಕಟಿಸಿದ್ದು, ಫೋಟೋ ನೋಡಿದ ನೆಟ್ಟಿಗರು ಫುಲ್ ಕನ್ ಫ್ಯೂಸ್ ಆಗಿದ್ದಾರೆ.


ನಿತ್ಯಾ ಮತ್ತು ಗೌತಮ್ ಡಿಸೆಂಬರ್ 6 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಸಂದರ್ಭದಲ್ಲಿ ಬಾವ ಗೌತಮ್ ಜತೆ ರಚಿತಾ ಹೂ ಮಾಲೆ ಹಾಕಿಕೊಂಡು ಮದುಮಗನ ಟೋಪಿ ಧರಿಸಿಕೊಂಡು ಕ್ಲೋಸ್ ಆಗಿ ನಿಂತಿರುವ ಫೋಟೋವನ್ನು ತಮಾಷೆಗಾಗಿ ಪ್ರಕಟಿಸಿದ್ದರು.

ಇದನ್ನು ನೋಡಿದ ನೆಟ್ಟಿಗರು ಮದುವೆಯಾಗಿದ್ದು ನೀವಾ? ನಿಮ್ಮ ಅಕ್ಕನಾ? ಎಂದು ಪ್ರಶ್ನಿಸಲಾರಂಭಿಸಿದ್ದಾರೆ. ಇನ್ನು ಕೆಲವರು ಮುಂದಿನ ಮದುಮಗಳು ಎಂದೂ ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments