Webdunia - Bharat's app for daily news and videos

Install App

Rachitha Ram: ಇದೇ ವರ್ಷ ಮದುವೆಯಾಗಲಿದ್ದಾರೆ ನಟಿ ರಚಿತಾ ರಾಮ್

Krishnaveni K
ಭಾನುವಾರ, 13 ಏಪ್ರಿಲ್ 2025 (12:25 IST)
ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ಇದೇ ವರ್ಷ ಮದುವೆಯಾಗಲಿದ್ದಾರಂತೆ. ಹೀಗಂತ ನಟ ರವಿಚಂದ್ರನ್ ಭರ್ಜರಿ ಬ್ಯಾಚುಲರ್ಸ್ ವೇದಿಕೆಯಲ್ಲಿ ಅಪ್ ಡೇಟ್ ಕೊಟ್ಟಿದ್ದಾರೆ.

ಸ್ಯಾಂಡಲ್ ವುಡ್ ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಹೀರೋಯಿನ್ ರಚಿತಾ ರಾಮ್. ಕನ್ನಡ ಚಿತ್ರರಂಗದಲ್ಲಿ ಬಹಳ ದಿನಗಳಿಂದ ಈಗಿನವರೆಗೂ ಬೇಡಿಕೆಯ ನಟಿಯಾಗಿರುವ ರಚಿತಾ ಇದುವರೆಗೆ ತಮ್ಮ ಲವ್ ಲೈಫ್ ಬಗ್ಗೆ ಎಲ್ಲೂ ಗುಟ್ಟು ಬಿಟ್ಟುಕೊಟ್ಟಿಲ್ಲ.

ತಮ್ಮ ಮದುವೆ ಬಗ್ಗೆ ಮಾಧ್ಯಮಗಳು ಪ್ರಶ್ನೆ ಮಾಡಿದಾಗಲೆಲ್ಲಾ ಹಾರಿಕೆಯ ಉತ್ತರ ನೀಡುತ್ತಲೇ ಇದ್ದರು. ಇದೀಗ ಭರ್ಜರಿ ಬ್ಯಾಚುಲರ್ಸ್ ವೇದಿಕೆಯಲ್ಲಿ ರಚಿತಾ ಮದುವೆ ಸುದ್ದಿ ಬಂದಿದೆ. ನಿರೂಪಕ ನಿರಂಜನ್ ಮತ್ತು ಡಾಲಿ ಧನಂಜಯ್ ಬ್ಯಾಚುಲರ್ ಲೈಫ್ ಬಗ್ಗೆ ಮಾತನಾಡುತ್ತಿದ್ದರು. ಆಗ ಡಾಲಿ ಧನಂಜಯ್ ‘ರಚಿತಾ ಬ್ಯಾಚುಲರ್ ಆಗಿಯೇ ಇರುವುದನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ’ ಎಂದಿದ್ದಾರೆ. ಇದಕ್ಕೆ ರವಿಚಂದ್ರನ್ ಈ ವರ್ಷ ರಚಿತಾ ಮದುವೆಯಾಗಲಿದ್ದಾರೆ ಎಂದಿದ್ದಾರೆ. ಅವರ ಈ ಉತ್ತರ ಕೇಳಿ ಫ್ಯಾನ್ಸ್ ಕುತೂಹಲಕ್ಕೊಳಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments