Webdunia - Bharat's app for daily news and videos

Install App

ಮ್ಯಾಟ್ನಿಯಲ್ಲಿ ನಾವಿಬ್ರು ಇದ್ರೆ...! ನೀನಾಸಂ ಸತೀಶ್ ಜೊತೆಗೆ ವೈರಲ್ ಆಯ್ತು ರಚಿತಾ ರಾಂ ಫೋಟೋ!

Webdunia
ಮಂಗಳವಾರ, 18 ಜನವರಿ 2022 (10:00 IST)
ಬೆಂಗಳೂರು: ನಟ ನೀನಾಸಂ ಸತೀಶ್ ಮತ್ತು ರಚಿತಾ ರಾಂ ನಾಯಕ-ನಾಯಕಿಯಾಗಿ ಅಭಿನಯಿಸಿದ್ದ ಅಯೋಗ್ಯ ಸಿನಿಮಾ ಯಾರಿಗೆ ಗೊತ್ತಿಲ್ಲ ಹೇಳಿ? ಈ ಸೂಪರ್ ಹಿಟ್ ಜೋಡಿ ಈಗ ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದೆ.

ರಚಿತಾ ರಾಂ ಸತೀಶ್ ಜೊತೆಗಿರುವ ಫೋಟೋವನ್ನು ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದು, ಆಕಾಶದಲ್ಲಿ ಮೋಡ ಇದ್ರೆ ಮಳೆ ಬತ್ತದೆ, ಚಿತ್ರಮಂದಿರದಲ್ಲಿ ಜನ ಇದ್ರೆ ಹಣ ಬತ್ತದೆ, ಮ್ಯಾಟ್ನಿ ಸಿನಿಮಾದಲ್ಲಿ ನಾವಿದ್ರೆ ಒಂದು ಕಳೆ ಬತ್ತದೆ..! ಎಂದು ಡೈಲಾಗ್ ಬರೆದುಕೊಂಡಿದ್ದಾರೆ.

ಅಯೋಗ್ಯ ಬಳಿಕ ಮತ್ತೆ ಈ ಜೋಡಿ ಒಂದಾಗುತ್ತಿದ್ದು, ‘ಮ್ಯಾಟ್ನಿ’ ಎನ್ನುವ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ರಚಿತಾ ಈ ರೀತಿ ಫೋಟೋ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments