Webdunia - Bharat's app for daily news and videos

Install App

ಡಿಂಪಲ್ ಕ್ವೀನ್ ರಚಿತಾ ಕೈಯಲ್ಲಿದೆ ಸಾಲು ಸಾಲು ಸಿನಿಮಾಗಳು

Webdunia
ಬುಧವಾರ, 20 ಅಕ್ಟೋಬರ್ 2021 (12:32 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಮೋಸ್ಟ್ ವಾಂಟೆಡ್ ನಟಿ ರಚಿತಾ ರಾಮ್ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಅವರ ಮುಂಬರುವ ಚಿತ್ರಗಳ ಲಿಸ್ಟ್ ಕಡೆ ನೋಡೋಣ.


ಬಿಡುಗಡೆಗೆ ಸಿದ್ಧವಾಗಿರುವ ಸಿನಿಮಾಗಳು: ರಮೇಶ್ ಅರವಿಂದ್ ನಾಯಕರಾಗಿರುವ ‘100’, ಜೋಗಿ ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’, ತೆಲುಗಿನ ‘ಸೂಪರ್ ಮಚ್ಚಿ’, ‘ಮಾನ್ಸೂನ್ ರಾಗ’ ಸಿನಿಮಾಗಳ ಚಿತ್ರೀಕರಣ ಮುಗಿದು ಈಗ ಬಿಡುಗಡೆಗೆ ಸಿದ್ಧವಾಗಿರುವ ಸಿನಿಮಾಗಳು. ಈ ಪೈಕಿ ಏಕ್ ಲವ್ ಯಾ ದಲ್ಲಿ ರಚಿತಾರದ್ದು ಅತಿಥಿ ಪಾತ್ರ.

ಚಿತ್ರೀಕರಣದಲ್ಲಿರುವ ಸಿನಿಮಾಗಳು: ಡಿಂಪಲ್ ಕ್ವೀನ್ ಕೈಯಲ್ಲಿ ಚಿತ್ರೀಕರಣ ಹಂತದಲ್ಲಿ ಸಾಕಷ್ಟು ಸಿನಿಮಾಗಳಿವೆ. ಪ್ರಜ್ವಲ್ ದೇವರಾಜ್ ನಾಯಕರಾಗಿರುವ ‘ವೀರಂ’, ಅಜೇಯ್ ರಾವ್ ಜೊತೆಗಿನ ‘ಲವ್ ಯೂ ರಚ್ಚು’, ‘ಮ್ಯಾಟಿನಿ’, ‘ಏಪ್ರಿಲ್’, ‘ಲಿಲ್ಲಿ’, ಬ್ಯಾಡ್ ಮ್ಯಾನರ್ಸ್, ಶಬರಿ, ಲವ್ ಮಿ ಆರ್ ಹೇಟ್ ಮಿ, ರವಿ ಬೋಪಣ್ಣ, ಡಾಲಿ, ಪಂಕಜ ಕಸ್ತೂರಿ, ಪಂತ, ಮತ್ತು ಇತ್ತೀಚೆಗೆ ಒಪ್ಪಿಕೊಂಡ ಪ್ಯಾನ್ ಇಂಡಿಯಾ ಸಿನಿಮಾ ಕ್ರಾಂತಿ. ಈ ಲಿಸ್ಟ್ ನಲ್ಲಿ ಲಿಲ್ಲಿ, ಏಪ್ರಿಲ್, ಶಬರಿ, ಪಂಕಜ ಕಸ್ತೂರಿ ಮುಂತಾದ ಸಿನಿಮಾಗಳು ಮಹಿಳಾ ಪ್ರಧಾನ ಕತೆಗಳನ್ನು ಹೊಂದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments