Webdunia - Bharat's app for daily news and videos

Install App

ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ರಾಧ ರಮಣ ಧಾರಾವಾಹಿಯ ನಾಯಕ ನಟ ಸ್ಕಂದ ಅಶೋಕ್

Webdunia
ಮಂಗಳವಾರ, 22 ಮೇ 2018 (08:52 IST)
ಬೆಂಗಳೂರು : ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ರಾಧ ರಮಣ ಧಾರಾವಾಹಿಯ ನಾಯಕ ನಟ ಸ್ಕಂದ ಅಶೋಕ್ ಅವರು ಇದೀಗ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರಂತೆ.


ಅವರು ಮದುವೆಯಾಗುತ್ತಿರುವ ಹುಡುಗಿ ಹೆಸರು ಶಿಕಾ ಪ್ರಸಾದ್.  ವೃತ್ತಿಯಲ್ಲಿ ಫ್ಯಾಷನ್ ಡಿಸೈನರ್ ಆಗಿರುವ ಶಿಕಾ ಅವರನ್ನು ಸ್ಕಂದ ಅವರು ನಾಲ್ಕು ವರೆ ವರ್ಷದಿಂದ ಪ್ರೀತಿ ಮಾಡುತ್ತಿದ್ದು, ಇದೀಗ ಆಕೆಯ ಜೊತೆ ಹಸೆಮಣೆ ಏರಲು ಸಿದ್ಧರಾಗಿದ್ದಾರೆ.
ಇತ್ತೀಚಿಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿರುವ ಶಿಕಾ ಹಾಗೂ ಸ್ಕಂದ ಇದೇ ತಿಂಗಳ ಅಂದರೆ ಮೇ 30 ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಮದುವೆ ಸಮಾರಂಭ ನಡೆಯಲಿರುವುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments