Webdunia - Bharat's app for daily news and videos

Install App

ಕಾಂಟ್ರಾಕ್ಟ್ ಮಾಡಿಕೊಂಡ ರಾಧಿಕಾ-ಅರ್ಜುನ್ ಸರ್ಜಾ!

Webdunia
ಶುಕ್ರವಾರ, 31 ಮಾರ್ಚ್ 2017 (09:55 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಾಧಿಕಾ ಮತ್ತು ಬಹುಭಾಷಾ ನಟ ಅರ್ಜುನ್ ಸರ್ಜಾ ಒಪ್ಪಂದ ಮಾಡಿಕೊಂಡಿದ್ದಾರಂತೆ! ಯಾವ ಒಪ್ಪಂದ? ಏನು ಒಪ್ಪಂದ? ಎಂಬ ಪ್ರಶ್ನೆಯೇ? ಈ ಸುದ್ದಿ ಓದಿ.

 

ಒಪ್ಪಂದ ಎಂದಿದ್ದು, ಇವರಿಬ್ಬರ ಹೊಸ ಸಿನಿಮಾ ‘ಕಾಂಟ್ರಾಕ್ಟ್’ ಬಗ್ಗೆ. ರುದ್ರ ತಾಂಡವ ಚಿತ್ರದ ನಂತರ ರಾಧಿಕಾ  ಚಿತ್ರರಂಗದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಮತ್ತೆ ಅರ್ಜುನ್ ಸರ್ಜಾ ನಾಯಕರಾಗಿರುವ ಕಾಂಟ್ರಾಕ್ಟ್ ಸಿನಿಮಾ ಮೂಲಕ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ.

 
ಎಲ್ಲಾ ಸರಿ ಹೋಗಿದ್ದರೆ ಈ ಚಿತ್ರ ನಾಲ್ಕು ವರ್ಷಗಳ ಹಿಂದೆಯೇ ತೆರೆ ಕಾಣಬೇಕಿತ್ತು. ಆದರೆ ಮುಹೂರ್ತ ನಡೆಸಿ ಸುಮ್ಮನಿದ್ದ ಚಿತ್ರತಂಡ, ಈಗ ಹೊಸತನದೊಂದಿಗೆ ಚಿತ್ರೀಕರಣ ಆರಂಭಿಸಿದೆ. ಸಮೀರ್ ಈ ಚಿತ್ರವನ್ನು ಬರೆದು, ನಿರ್ದೇಶಿಸುತ್ತಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments