ರಾಧಿಕಾ ಕುಮಾರಸ್ವಾಮಿ ಕೊಟ್ಟ ಆ ಬಿಗ್ ನ್ಯೂಸ್ ಏನು ಗೊತ್ತಾ?!

ಬುಧವಾರ, 18 ಸೆಪ್ಟಂಬರ್ 2019 (09:48 IST)
ಬೆಂಗಳೂರು: ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಸಿನಿಮಾಗಳು ಬರುತ್ತಿದ್ದು, ಅವುಗಳಲ್ಲಿ ಹೆಚ್ಚಿನವು ಬಹುಭಾಷೆಗಳಲ್ಲಿ ಬಿಡುಗಡೆಯಾಗುವ ಮೂಲಕ ಸುದ್ದಿಯಾಗುತ್ತಿವೆ.


ಆ ಪಟ್ಟಿಗೆ ಈಗ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ ನಟಿಸಿರುವ ದಮಯಂತಿ ಕೂಡಾ ಸೇರ್ಪಡೆಯಾಗುತ್ತಿದೆ. ಹಾರರ್, ಥ್ರಿಲ್ಲರ್ ಸಿನಿಮಾದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಟೀಸರ್ ಬಿಡುಗಡೆಗೆ ಸಿದ್ಧವಾಗಿದೆ.

ಇಂದು ಟೀಸರ್ ಬಿಡುಗಡೆಯಾಗಲಿದ್ದು, ಕನ್ನಡ ಜತೆಗೆ ಮಲಯಾಳಂ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ. ಇದರೊಂದಿಗೆ ಇದು ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾವಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಕಿಚ್ಚ ಸುದೀಪ್ ಟ್ವೀಟ್ ನಿಂದ ದರ್ಶನ್-ಕಿಚ್ಚನ ಅಭಿಮಾನಿಗಳ ವಾರ್ ನಿಲ್ಲುತ್ತಾ?