Webdunia - Bharat's app for daily news and videos

Install App

ರಾಧಿಕಾ ಕುಮಾರಸ್ವಾಮಿ ಜತೆ ಸಿನಿಮಾ ನೋಡಬೇಕೇ? ಹಾಗಿದ್ರೆ ಹೀಗೆ ಮಾಡಿ!

Webdunia
ಬುಧವಾರ, 25 ಸೆಪ್ಟಂಬರ್ 2019 (08:48 IST)
ಬೆಂಗಳೂರು: ಇತ್ತೀಚೆಗೆ ತಮ್ಮ ಸಿನಿಮಾ ಪ್ರಚಾರ ಮಾಡಲು ತಾರೆಯರು ಏನೇನೋ ಹೊಸ ಹೊಸ ಐಡಿಯಾ ಮಾಡುತ್ತಿದ್ದಾರೆ. ಇದೀಗ ರಾಧಿಕಾ ಕುಮಾರಸ್ವಾಮಿ ತಮ್ಮ ದಮಯಂತಿ ಸಿನಿಮಾ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ್ದಾರೆ.


ರಾಧಿಕಾ ನಿರ್ಮಿಸಿ, ನಟಿಸಿರುವ ಹಾರರ್, ಥ್ರಿಲ್ಲರ್ ಚಿತ್ರ ದಮಯಂತಿ. ಇದರ ಟೀಸರ್ ಈಗಾಗಲೇ ಬಿಡುಗಡೆಯಾಗಿದೆ. ಈ ಚಿತ್ರದ ಬಗ್ಗೆ ಅಪಾರ ನಿರೀಕ್ಷೆಯಿಟ್ಟುಕೊಂಡಿರುವ ರಾಧಿಕಾ ಈಗ ಪ್ರೇಕ್ಷಕರಿಗೆ ಒಂದು ಆಫರ್ ಕೊಟ್ಟಿದ್ದಾರೆ.

ತಮ್ಮ ಟೀಸರ್ ನಲ್ಲಿ ಬರುವ ಡೈಲಾಗ್ ಗಳನ್ನು ಟಿಕ್ ಟಾಕ್ ಮಾಡಿ ಅತೀ ಹೆಚ್ಚು ಲೈಕ್ಸ್ ಪಡೆದ ಮೊದಲ ಹತ್ತು ಮಂದಿಗೆ ತಮ್ಮ ಜತೆಗೆ ದಮಯಂತಿ ಚಿತ್ರದ ಪ್ರೀಮಿಯರ್ ಶೋ ನೋಡಲು ಅವಕಾಶ ಒದಗಿಸುವುದಾಗಿ ರಾಧಿಕಾ ಆಫರ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments