Webdunia - Bharat's app for daily news and videos

Install App

ರಾಧಿಕಾ ಪಂಡಿತ್ ಅಭಿನಯದ ಸಿನಿಮಾ ಹಿಂದಿಗೆ ರಿಮೇಕ್!

Webdunia
ಬುಧವಾರ, 11 ಮಾರ್ಚ್ 2020 (09:15 IST)
ಬೆಂಗಳೂರು: ರಾಧಿಕಾ ಪಂಡಿತ್ ಮತ್ತು ತರುಣ್, ದಿಲೀಪ್ ರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ ಲವ್ ಗುರು ಸಿನಿಮಾ ನಿಮಗೆ ನೆನಪಿರಬಹುದು.


ಯೂಥ್ ಫುಲ್ ಟೆಕ್ಕಿಗಳ ಸ್ಟೋರಿ ಹೊಂದಿದ್ದ ಈ ಸಿನಿಮಾ ತೆರೆಗೆ ಬಂದಿದ್ದ 2009 ರಲ್ಲಿ. ಆ ಕಾಲಕ್ಕೆ ಇದು ಸ್ಯಾಂಡಲ್ ವುಡ್ ನಲ್ಲಿ ಹಿಟ್ ಆಗಿತ್ತು.

ಈ ಸಿನಿಮಾ ಇದೀಗ 10 ವರ್ಷಗಳ ಬಳಿಕ ಹಿಂದಿಗೆ ರಿಮೇಕ್ ಆಗುತ್ತಿದೆ ಎಂಬ ಸುದ್ದಿ ಬಂದಿದೆ. ಸ್ವತಃ ನಿರ್ದೇಶಕ ಪ್ರಶಾಂತ್ ರಾಜ್ ಆ ವಿಚಾರ ಸ್ಪಷ್ಟಪಡಿಸಿದ್ದಾರೆ. ಪ್ರಶಾಂತ್ ರಾಜ್ ಸ್ವತಃ ತಾವೇ ಹಿಂದಿಯಲ್ಲೂ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರಂತೆ. ಈಗಾಗಲೇ ಬಾಲಿವುಡ್ ನ ದೊಡ್ಡ ನಿರ್ಮಾಣ ಸಂಸ್ಥೆಯೊಂದು ಸಿನಿಮಾ ನಿರ್ಮಿಸಲು ಮುಂದೆ ಬಂದಿದೆಯಂತೆ. ಸದ್ಯದಲ್ಲೇ ಇದರ ಬಗ್ಗೆ ಹೆಚ್ಚಿನ ಮಾಹಿತಿ ಕೊಡಲಿದ್ದಾರೆ ಪ್ರಶಾಂತ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments