Webdunia - Bharat's app for daily news and videos

Install App

ಬರ್ತ್ ಡೇ ಸಂಭ್ರಮದಲ್ಲಿ ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್

Webdunia
ಸೋಮವಾರ, 7 ಮಾರ್ಚ್ 2022 (09:20 IST)
ಬೆಂಗಳೂರು: ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ, ರಾಕಿ ಭಾಯಿ ಯಶ್ ನ ಮಡದಿ ರಾಧಿಕಾ ಪಂಡಿತ್ ಗೆ ಇಂದು ಜನ್ಮದಿನದ ಸಂಭ್ರಮ.

ರಾಧಿಕಾ ಪಂಡಿತ್ ಬರ್ತ್ ಡೇ ನಿಮಿತ್ತ ಅಭಿಮಾನಿಗಳು ಸಿಡಿಪಿ ಬಿಡುಗಡೆ ಮಾಡಿ ಶುಭಾಷಯ ಕೋರಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣದ ಮೂಲಕ ಹಲವರು ಶುಭಾಷಯ ಕೋರಿದ್ದಾರೆ.

ಮದುವೆ, ಮಕ್ಕಳ ಬಳಿಕ ರಾಧಿಕಾ ಸಿನಿಮಾದಿಂದ ದೂರವಾಗಿ ಕೆಲವು ವರ್ಷವೇ ಆಗಿದ್ದರೂ ಅವರ ಕಮ್ ಬ್ಯಾಕ್ ಗಾಗಿ ಜನ ಕಾಯುತ್ತಲೇ ಇದ್ದಾರೆ. 38 ನೇ ವರ್ಷಕ್ಕೆ ಕಾಲಿಟ್ಟಿರುವ ರಾಧಿಕಾ ಮುಂದಿನ ದಿನಗಳಲ್ಲಿ ಮತ್ತೆ ಸಿನಿಮಾ ಲೋಕಕ್ಕೆ ಮರಳಲಿ ಎನ್ನುವುದೇ ಅಭಿಮಾನಿಗಳ ಆಶಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments