ಪುನೀತ್ ಅಂತಿಮ ದರ್ಶನ ಪಡೆಯಲಿಲ್ಲವೇ ರಾಧಿಕಾ ಪಂಡಿತ್? ಅಸಲಿ ಸತ್ಯ ಬಹಿರಂಗಪಡಿಸಿದ ನಟಿ

Webdunia
ಬುಧವಾರ, 10 ನವೆಂಬರ್ 2021 (17:27 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಜೋಡಿಯಾಗಿ ಅಭಿನಯಿಸಿ ಹಿಟ್ ಚಿತ್ರಗಳನ್ನು ಕೊಟ್ಟಿದ್ದ ನಾಯಕಿಯರ ಸಾಲಿನಲ್ಲಿ ರಾಧಿಕಾ ಪಂಡಿತ್ ಕೂಡಾ ಒಬ್ಬರು.

ಆದರೆ ಪುನೀತ್ ತೀರಿಕೊಂಡಾಗಿನಿಂದ ರಾಧಿಕಾ ಒಂದೇ ಒಂದು ಹೇಳಿಕೆ ಕೊಟ್ಟಿರಲಿಲ್ಲ. ಅವರ ಅಂತಿಮ ದರ್ಶನಕ್ಕೂ ಬರಲಿಲ್ಲ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡಿದ್ದರು. ಇದಕ್ಕೆಲ್ಲಾ ರಾಧಿಕಾ ಇಂದು ಉತ್ತರ ಕೊಟ್ಟಿದ್ದಾರೆ.

ನಾನು ಅಂತಿಮ ದರ್ಶನಕ್ಕೆ ಬಂದಿದ್ದೇನೋ ಇಲ್ಲವೋ ಎನ್ನುವುದು ಅವರ ಕುಟುಂಬಕ್ಕೆ, ನಮಗೆ ತಿಳಿದಿದೆ. ಕ್ಯಾಮರಾ ಮುಂದೆ ಬಂದು ಮಾತನಾಡುವ ಶಕ್ತಿ ನನಗಿರಲಿಲ್ಲ. ಕ್ಯಾಮರಾ ಮುಂದೆ ಬಂದು ಮಾತನಾಡದೇ ಇರುವುದು ದೊಡ್ಡ ತಪ್ಪು ಎಂದು ನಾನು ಭಾವಿಸಿರಲಿಲ್ಲ. ಅವರ ಮೇಲಿರುವ ಪ್ರೀತಿಗೆ ನೀವು ಹೀಗೆ ಮಾತನಾಡುತ್ತಿರುವುದು ಸಹಜ.

ಅಪ್ಪು ಸರ್ ಅವರ ಅಗಲುವಿಕೆ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಾದ ನಿಮಗೆ ಎಷ್ಟು ನೋವು ನೀಡುತ್ತಿದೆಯೋ, ಅಷ್ಟೇ ನೋವು ನನಗೂ ನಮ್ಮ ಕುಟುಂಬಕ್ಕೂ ಆಗಿದೆ. ನಮ್ಮೆಲ್ಲರ ನೆಚ್ಚಿನ ಅಪ್ಪು ಸರ್ ಅಗಲಿಕೆ ಎಂದೆಂದಿಗೂ ನಮ್ಮನ್ನು ಕಾಡುತ್ತಲೇ ಇರುತ್ತದೆ’ ಎಂದು ರಾಧಿಕಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜೈಲಿನಲ್ಲಿ ಹಲ್ಲೆ ಮಾಡಿದ್ದು ನಿಜಾನಾ: ಪತ್ನಿ ವಿಜಯಲಕ್ಷ್ಮಿ ಹೇಳಿದ್ದೇನು

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ಮುಂದಿನ ಸುದ್ದಿ
Show comments