Webdunia - Bharat's app for daily news and videos

Install App

ನಟಿ ರಾಧಿಕಾ ಪಂಡಿತ್ ಸಿನಿಮಾಗೆ ಕಮ್ ಬ್ಯಾಕ್?

Webdunia
ಶುಕ್ರವಾರ, 6 ಜನವರಿ 2023 (09:10 IST)
Photo Courtesy: Twitter
ಬೆಂಗಳೂರು: ನಟಿ ರಾಧಿಕಾ ಪಂಡಿತ್ ಮದುವೆಯಾದ ಮೇಲೆ ಚಿತ್ರರಂಗದಿಂದ ದೂರವಾಗಿದ್ದಾರೆ. ಆದರೆ ಮದುವೆಗೆ ಮೊದಲು ಅವರು ಅನೇಕ ಹಿಟ್ ಚಿತ್ರಗಳನ್ನು ಕೊಟ್ಟಿದ್ದಾರೆ.

ರಾಧಿಕಾ ಪಂಡಿತ್ ಎಂದರೆ ಕನ್ನಡದ ಲೇಡಿ ಸೂಪರ್ ಸ್ಟಾರ್. ಅವರಿಗೆ ಪ್ರತ್ಯೇಕ ಅಭಿಮಾನಿ ಬಳಗದವರೇ ಇದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮತ್ತು ಅವರದ್ದು ಹಿಟ್ ಜೋಡಿ.

ರಾಧಿಕಾ ಮತ್ತೆ ಸಿನಿಮಾಗೆ ಕಮ್ ಬ್ಯಾಕ್ ಮಾಡಬೇಕು ಎಂಬುದು ಅಭಿಮಾನಿಗಳ ಬಯಕೆ. ಇದೀಗ ಹೊಸ ವರ್ಷದ ಸಂದರ್ಭದಲ್ಲೇ ರಾಧಿಕಾ ಕಮ್ ಬ್ಯಾಕ್ ಮಾಡುವ ಸುದ್ದಿ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments