Daily Horoscope

ಲೈಫ್ ನಾರ್ಮಲ್ ಆದ್ರೆ ಸಾಕಪ್ಪಾ ಎಂದ ರಾಧಿಕಾ ಪಂಡಿತ್

Webdunia
ಗುರುವಾರ, 23 ಜುಲೈ 2020 (14:10 IST)
ಬೆಂಗಳೂರು: ಕೊರೋನಾ ನಮ್ಮೆಲ್ಲರ ದೈನಂದಿನ ಬದುಕನ್ನು ಕಿತ್ತುಕೊಂಡಿದೆ. ಎಲ್ಲೂ ಹೊರಗೆ ಸುತ್ತಾಡುವಂತಿಲ್ಲ, ಮಜಾ ಮಾಡುವಂತಿಲ್ಲ. ಒಂದು ರೀತಿಯ ಕಟ್ಟು ನಿಟ್ಟಿನ ಬದುಕು. ಇದರಿಂದಾಗಿ ತಾನು ಹಲವು ವಿಷಯಗಳನ್ನು ಮಿಸ್ ಮಾಡಿಕೊಳ್ಳುತ್ತಿರುವೆ ಎಂದು ನಟಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದಾರೆ.


ಕೊರೋನಾದಿಂದಾಗಿ ಬೀಚ್ ಗೆ ಹೋಗುವುದನ್ನು, ಅಲ್ಲಿ ಮಕ್ಕಳ ಜತೆ ಆಟವಾಡುವುದನ್ನು, ಫ್ರೆಂಡ್ಸ್ ಭೇಟಿಯಾಗುವುದನ್ನು ಎಲ್ಲವನ್ನೂ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಜೀವನ ಮತ್ತೆ ನಾರ್ಮಲ್ ಆದರೆ ಸಾಕಪ್ಪಾ. ನೀವು ಈ ಸಮಯದಲ್ಲಿ ಏನು ಮಿಸ್ ಮಾಡಿಕೊಳ್ಳುತ್ತೀರಿ ಎಂದು ರಾಧಿಕಾ ಅಭಿಮಾನಿಗಳಿಗೆ ಪ್ರಶ್ನೆ ಮಾಡಿದ್ದಾರೆ. ಜತೆಗೆ ಮಿಸ್ ಮಾಡಿಕೊಂಡರೂ ಸದ್ಯದ ಪರಿಸ್ಥಿತಿಯಲ್ಲಿ ನಾವು ಮನೆಯಲ್ಲೇ ಸುರಕ್ಷಿತವಾಗಿರೋಣ ಎಂದು ಮನವಿ  ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments