Webdunia - Bharat's app for daily news and videos

Install App

ಮಗುವಿನ ಹೆಸರು ಫೈನಲ್ ಮಾಡಿದ್ರಾ ಯಶ್-ರಾಧಿಕಾ ಪಂಡಿತ್? ರಾಧಿಕಾ ಕೊಟ್ಟ ಕ್ಲೂ ಏನು ಗೊತ್ತಾ?

Webdunia
ಬುಧವಾರ, 20 ಮಾರ್ಚ್ 2019 (09:11 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಮೋಸ್ಟ್ ವಾಂಟೆಡ್‍ ಜೋಡಿ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಇದೀಗ ಮುದ್ದಾದ ಹೆಣ್ಣು ಮಗುವಿನ ಪೋಷಕರು. ಇವರ ಮಗುವಿನ ಹೆಸರು ಏನಿರಬಹುದು ಎಂದು ಅಭಿಮಾನಿಗಳಲ್ಲಿ ಕುತೂಹಲವಿದೆ.


ಇಬ್ಬರ ಹೆಸರಿನ ಅಕ್ಷರ ಬಳಸಿ ಯಶಿಕಾ ಎಂದು ಹೆಸರಿಡಿ ಎಂದು ಅನೇಕ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ರಾಧಿಕಾ ಪತಿ ಯಶ್ ತನ್ನ ಮಗಳನ್ನು ರಸಗುಲ್ಲ ಎಂದು ಕರೆಯುತ್ತಾರೆ ಎಂದು ಬಹಿರಂಗಪಡಿಸಿದ್ದರು.

ಇದೀಗ ರಾಧಿಕಾ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಇಂಗ್ಲಿಷ್ ವರ್ಣಮಾಲೆಯ ‘ಆರ್’ ಅಕ್ಷರಶವನ್ನು ಹಿಡಿದುಕೊಂಡು ಪೋಸ್ ನೀಡಿರುವ ಫೋಟೋ ಪ್ರಕಟಿಸಿದ್ದು, ‘ಆರ್’ ಫಾರ್ ಏನು ಅಂತ ಗೆಸ್ ಮಾಡಿ ಎಂದು ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ.

ಇದಕ್ಕೆ ನೂರಾರು ಜನ ಪ್ರತಿಕ್ರಿಯಿಸಿದ್ದು, ಇದು ನಿಮ್ಮ ಮಗುವಿನ ಹೆಸರಿನ ಆರಂಭದ ಅಕ್ಷರವಾಗಿರಬೇಕು ಎಂದು ಗೆಸ್ ಮಾಡುತ್ತಿದ್ದಾರೆ. ಈ ಆರ್ ಅಕ್ಷರಶದ ಹಿಂದಿನ ರಹಸ್ಯವೇನೆಂದು ರಾಧಿಕಾ ಸದ್ಯದಲ್ಲೇ ಬಹಿರಂಗಪಡಿಸಬಹುದು ಎಂದು ಅಭಿಮಾನಿಗಳು ನಿರೀಕ್ಷೆಯಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Chaitra Kundapura: ತಂದೆಯ ಹತ್ಯೆಗೆ ಚೈತ್ರಾ ಕುಂದಾಪುರ ಸುಪಾರಿ: ಇದೇನಿದು ಆರೋಪ

Tamannah Bhatia: ಮೈಸೂರ್ ಸ್ಯಾಂಡಲ್ ಗೆ ತಮನ್ನಾ ಭಾಟಿಯಾ: ಕನ್ನಡ ನಟಿಯರು ಸಿಗ್ಲಿಲ್ವಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

Mysore Sandal: ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ, ಪಡೆದ ಸಂಭಾವನೆ ಕೇಳಿದ್ರೆ ಶಾಕ್‌

ಸಲ್ಮಾನ್‌ ಖಾನ್‌ರನ್ನು ಭೇಟಿಯಾಗಬೇಕೆಂದು ಮನೆಗೆ ನುಗ್ಗಿದ ಅಭಿಮಾನಿ, ಇದೀಗ ಪೊಲೀಸ್ ಅತಿಥಿ

ಮುಂದಿನ ಸುದ್ದಿ
Show comments