ಎಂಗೇಜ್ ಮೆಂಟ್ ಡೇ ದಿನಕ್ಕೆ ರಾಧಿಕಾ ಪಂಡಿತ್ ಪ್ರಕಟಿಸಿದ ವಿಡಿಯೋ ವೈರಲ್

Webdunia
ಸೋಮವಾರ, 12 ಆಗಸ್ಟ್ 2019 (11:56 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಮೋಸ್ಟ್ ಹಾಟ್ ಜೋಡಿ ರಾಧಿಕಾ ಪಂಡಿತ್ ಮತ್ತು ರಾಕಿಂಗ್ ಸ್ಟಾರ್ ಯಶ್ ವಿವಾಹ ನಿಶ್ಚಿತಾರ್ಥದ ವಾರ್ಷಿಕೋತ್ಸವದ ಸಂದರ್ಭದಲ್ಲಿದ್ದಾರೆ. ಇದೇ ದಿನ ಗೋವಾದಲ್ಲಿ ಅವರಿಬ್ಬರ ನಿಶ್ಚಿತಾರ್ಥ ನಡೆದಿತ್ತು.

 

ಈ ವಿಶೇಷ ದಿನಕ್ಕೆ ರಾಧಿಕಾ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ವಿಡಿಯೋ ಒಂದನ್ನು ಹರಿಯಬಿಟ್ಟಿದ್ದು, ಅದರಲ್ಲಿ ರಾಕಿಂಗ್ ಜೋಡಿಯ ಇನ್ನೊಂದು ಮುಖ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಈಗಲೂ ನಾನು ನಿನ್ನ ತಾಳಕ್ಕೆ ತಕ್ಕ ಹಾಗೆ ಕುಣಿಯುತ್ತಿದ್ದೇನೆ ಎಂದು ರಾಧಿಕಾ ತಮಾಷೆಯ ವಿಡಿಯೋ ಒಂದನ್ನು ಪ್ರಕಟಿಸಿದ್ದಾರೆ. ಇದರಲ್ಲಿ ರಾಧಿಕಾಳನ್ನು ಗೊಂಬೆಯಂತೆ ತನಗೆ ಬೇಕಾದ ಸ್ಟೆಪ್ ಹಾಕಿಸಿ ಕೆಜಿಎಫ್ ಚಿತ್ರದ ಗಲಿ ಗಲಿ ಹಾಡಿಗೆ ಯಶ್ ನೃತ್ಯ ಮಾಡಿಸುತ್ತಿದ್ದಾರೆ. ಅದೂ ವಿಚಿತ್ರವಾಗಿ. ಈ ಫನ್ನಿ ವಿಡಿಯೋ ನೋಡಿ ಸಾವಿರಾರು  ಅಭಿಮಾನಿಗಳು ಕಾಮೆಂಟ್ ಮಾಡಿದ್ದು, ನೀವು ಏನೇ ಮಾಡಿದ್ರೂ ಸೂಪರ್ ಬಿಡ್ರೀ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ಬಿಟ್ಟರೂ ನಾವು ಬಿಡಲ್ಲ: ಬಿಗ್ ಬಾಸ್ ಮನೆ ಗೇಟ್ ಏರಿ ಕನ್ನಡ ಪರ ಹೋರಾಟಗಾರರ ಹೋರಾಟ

ರಿಷಬ್ ಶೆಟ್ಟಿ ಹೈದರಾಬಾದ್ ನಲ್ಲಿ ಕನ್ನಡ ಮಾತನಾಡಿದ್ದು ಇದೇ ಕಾರಣಕ್ಕೆ

ತೆರೆದ ದೊಡ್ಮನೆ, ನನ್ನ ಕರೆಗೆ ತಕ್ಷಣವೇ ಸ್ಪಂದಿಸಿದ ಡಿಕೆ ಶಿವಕುಮಾರ್ ಧನ್ಯವಾದ: ಕಿಚ್ಚ ಸುದೀಪ್ ಪೋಸ್ಟ್

ತನ್ನ ಮೈಮಾಟದ ಹಿಂದಿನ ರಹಸ್ಯ ಬಿಚ್ಚಿಟ್ಟ ತಮನ್ನಾ ಭಾಟಿಯಾ

ಗಂಡ ರೋಷನ್ ಅಡುಗೆ ಕೈ ರುಚಿಗೆ ಮನಸೋತ ಅನುಶ್ರೀ

ಮುಂದಿನ ಸುದ್ದಿ
Show comments