Webdunia - Bharat's app for daily news and videos

Install App

ಸ್ಪೆಷಲ್ ಡೇ ಬಗ್ಗೆ ಸ್ಪೆಷಲ್ ಆಗಿ ಹೇಳಿಕೊಂಡ ರಾಧಿಕಾ ಪಂಡಿತ್

Webdunia
ಗುರುವಾರ, 12 ಆಗಸ್ಟ್ 2021 (17:06 IST)
ಬೆಂಗಳೂರು: ನಟಿ ರಾಧಿಕಾ ಪಂಡಿತ್-ರಾಕಿಂಗ್ ಸ್ಟಾರ್ ಯಶ್ ಜೋಡಿಗೆ ಇಂದು ವಿಶೇಷ ದಿನ. ಈ ದಿನದ ಬಗ್ಗೆ ರಾಧಿಕಾ ಪಂಡಿತ್ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.


ಇಂದು ರಾಕಿಂಗ್ ಜೋಡಿ ಎಂಗೇಜ್ ಮೆಂಟ್ ಮಾಡಿಕೊಂಡ ದಿನ. ತಮ್ಮ ಪ್ರೀತಿಯ ವಿಚಾರವನ್ನು ಜಗಜಗ್ಗಾಹೀರು ಮಾಡಿದ ದಿನ. ಅಂದಿನ ನಿಶ್ಚಿತಾರ್ಥದ ವಿಡಿಯೋ ಶೇರ್ ಮಾಡಿಕೊಂಡಿರುವ ರಾಧಿಕಾ, ಈ ದಿನವನ್ನು ನಾನು ಎಂದಿಗೂ ಮರೆಯಲು ಸಾಧ‍್ಯವಿಲ್ಲ. ಮತ್ತೆ ಆ ಪರ್ಫೆಕ್ಟ್ ದಿನವನ್ನು ನೆನೆಯಲು ಈ ವಿಡಿಯೋ ಹಂಚಿಕೊಂಡಿರುವೆ ಎಂದು ರಾಧಿಕಾ ಹೇಳಿದ್ದಾರೆ.

ಜೊತೆಗೆ ಆ ದಿನ ತಮ್ಮ ಈ ವಿಶೇಷ ಕ್ಷಣದಲ್ಲಿ ಭಾಗಿಯಾದ ಸ್ನೇಹಿತರು ತಮ್ಮ ಬಳಿಯಿರುವ ವಿಡಿಯೋವನ್ನು ರಾಧಿಕಾ ಪಂಡಿತ್ ಎಂದು ಟ್ಯಾಗ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವಂತೆ ರಾಧಿಕಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments