Daily Horoscope
✕

ಯಶ್-ರಾಧಿಕಾ ಪಂಡಿತ್ ಗೆ ಎರಡನೇ ಮಗು! ಅಭಿಮಾನಿಗಳು ಫುಲ್ ಶಾಕ್!!

Webdunia
ಗುರುವಾರ, 27 ಜೂನ್ 2019 (08:42 IST)
ಬೆಂಗಳೂರು: ಈಗಷ್ಟೇ ಮೊದಲ ಮಗುವಿನ ನಾಮಕರಣ ಶಾಸ್ತ್ರ ಮುಗಿಸಿರುವ ರಾಕಿಂಗ್  ಸ್ಟಾರ್ ಯಶ್‍ ಮತ್ತು ರಾಧಿಕಾ ಪಂಡಿತ್ ಇದೀಗ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಘೋಷಿಸಿದ್ದಾರೆ.


ತಮ್ಮ ಸೋಷಿಯಲ್ ಮೀಡಿಯಾ ಪೇಜ್ ಮೂಲಕ ಇಬ್ಬರೂ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿರುವ ಸುದ್ದಿ ಪ್ರಕಟಿಸಿದ್ದಾರೆ. ಮೊದಲ ಮಗಳಿಗೆ ಮೊನ್ನೆಯಷ್ಟೇ ನಾಮಕರಣ ಶಾಸ್ತ್ರ ಮುಗಿದಿದ್ದು ಐರಾ ಎಂದು ಹೆಸರಿಟ್ಟಿದ್ದಾರೆ.

ಇದೀಗ ರಾಧಿಕಾ ಪಂಡಿತ್ ನಾಲ್ಕು ತಿಂಗಳ ಗರ್ಭಿಣಿ ಎನ್ನಲಾಗಿದೆ. ಮೊನ್ನೆ ನಾಮಕರಣ ಶಾಸ್ತ್ರದ ಫೋಟೋ ಬಿಡುಗಡೆ ಮಾಡಿದ್ದಾಗಲೇ ರಾಧಿಕಾ ಉಬ್ಬಿದ ಹೊಟ್ಟೆ ನೋಡಿ ಅಭಿಮಾನಿಗಳು ಮತ್ತೆ ಗರ್ಭಿಣಿಯಾ ಎಂದು ಸಾಮಾಜಿಕ ಜಾಲತಾಣದಲ್ಲಿ ಅನುಮಾನ ವ್ಯಕ್ತಪಡಿಸಿದ್ದರು. ಅದೀಗ ನಿಜವಾಗಿದೆ. ವೈಜಿಎಫ್ ಚಾಪ್ಟರ್ 2. ಮತ್ತೊಂದು ಸಿಹಿ ಸುದ್ದಿ. ನಿಮ್ಮ ಆಶೀರ್ವಾದ, ಹಾರೈಕೆ ನಮ್ಮ ಮೇಲಿರಲಿ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments