Select Your Language

Notifications

webdunia
webdunia
webdunia
webdunia

33ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ನಟಿ ರಾಧಿಕಾ ಪಂಡಿತ್‍ ಅಭಿಮಾನಿಗಳ ಕುರಿತು ಹೇಳಿದ್ದೇನು ಗೊತ್ತಾ…?

33ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ನಟಿ ರಾಧಿಕಾ ಪಂಡಿತ್‍ ಅಭಿಮಾನಿಗಳ ಕುರಿತು ಹೇಳಿದ್ದೇನು ಗೊತ್ತಾ…?
ಬೆಂಗಳೂರು , ಗುರುವಾರ, 8 ಮಾರ್ಚ್ 2018 (06:40 IST)
ಬೆಂಗಳೂರು : ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್‍ ಅವರು ಬುಧವಾರ ತಮ್ಮ  ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ.


33ನೇ ವಸಂತಕ್ಕೆ ಕಾಲಿಟ್ಟ ನಟಿ ರಾಧಿಕಾ ಪಂಡಿತ್‍ ಅವರು ಅಭಿಮಾನಿಗಳ ಸಮ್ಮುಖದಲ್ಲಿ ಮಲ್ಲೇಶ್ವರಂನ ನಿವಾಸದಲ್ಲಿ ಪತಿ ಯಶ್ ಅವರ ಜೊತೆ  ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು,’ ನನ್ನ ಹುಟ್ಟುಹಬ್ಬ ಅಭಿಮಾನಿಗಳಿಗಾಗಿ ಮೀಸಲಿಟ್ಟಿದ್ದೇನೆ. ಅಭಿಮಾನಿಗಳೇ ಪ್ರತಿ ವರ್ಷ ಕೇಕ್ ತಂದು ಹುಟ್ಟು ಹಬ್ಬ ಆಚರಿಸುತ್ತಾರೆ. ಈ ವರ್ಷವೂ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡೆ’ ಎಂದು ಸಂಭ್ರಮದಿಂದ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಟ ಸಂಜಯ್ ದತ್ತ್ ಅವರ ಹೆಸರಿಗೆ ತನ್ನ ಎಲ್ಲಾ ಆಸ್ತಿಗಳನ್ನು ಬರೆದ ಆ ಅಭಿಮಾನಿ ಯಾರು ಗೊತ್ತಾ..?