Webdunia - Bharat's app for daily news and videos

Install App

ರಾಘವೇಂದ್ರ ರಾಜಕುಮಾರ್ ಅನಾರೋಗ್ಯ; ಆಸ್ಪತ್ರೆಗೆ ದಾಖಲು

Webdunia
ಬುಧವಾರ, 17 ಫೆಬ್ರವರಿ 2021 (09:34 IST)
ಬೆಂಗಳೂರು: ನಟ, ನಿರ್ಮಾಪಕ ರಾಘವೇಂದ್ರ ರಾಜಕುಮಾರ್ ಅನಾರೋಗ್ಯಕ್ಕೀಡಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ನಿನ್ನೆ ಸಂಜೆ ಶೂಟಿಂಗ್ ಮುಗಿಸಿದ ರಾಘವೇಂದ್ರ ರಾಜಕುಮಾರ್ ಗೆ ತೀವ್ರ ಸುಸ್ತು ಕಂಡುಬಂದ ಹಿನ್ನಲೆಯಲ್ಲಿ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರ ಸ್ಥಿತಿ ಗಂಭೀರವಾಗಿಲ್ಲ, ಆರೋಗ್ಯವಾಗಿದ್ದಾರೆ, ಸಾಮಾನ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಿಸಿದ್ದೇವೆ ಎಂದು ಪುತ್ರ ವಿನಯ್ ರಾಜಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನು, ನಟ ಶ್ರೀಮುರಳಿ ಕೂಡಾ ಆಸ್ಪತ್ರೆಗೆ ಭೇಟಿ ನೀಡಿ ರಾಘಣ್ಣ ಆರೋಗ್ಯ ವಿಚಾರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

ಹಿರಿಯ ನಟಿ ಬಿ ಸರೋಜಾ ದೇವಿ ಇನ್ನಿಲ್ಲ

ಮುಂದಿನ ಸುದ್ದಿ
Show comments