Select Your Language

Notifications

webdunia
webdunia
webdunia
webdunia

‘ಜೇಮ್ಸ್’ಗೆ ಡಬ್ಬಿಂಗ್ ಮುಗಿಸಿದ ರಾಘವೇಂದ್ರ ರಾಜ್ ಕುಮಾರ್

‘ಜೇಮ್ಸ್’ಗೆ ಡಬ್ಬಿಂಗ್ ಮುಗಿಸಿದ ರಾಘವೇಂದ್ರ ರಾಜ್ ಕುಮಾರ್
ಬೆಂಗಳೂರು , ಶನಿವಾರ, 5 ಫೆಬ್ರವರಿ 2022 (10:20 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾದ ತಮ್ಮ ಪಾತ್ರಕ್ಕೆ ರಾಘವೇಂದ್ರ ರಾಜ್ ಕುಮಾರ್ ಡಬ್ಬಿಂಗ್ ಮುಗಿಸಿಕೊಟ್ಟಿದ್ದಾರೆ.

ಪುನೀತ್ ಕೊನೆಯದಾಗಿ ನಟಿಸಿದ್ದ ಸಿನಿಮಾದಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಶಿವರಾಜ್ ಕುಮಾರ್ ತಮ್ಮ ಪಾತ್ರದ ಜೊತೆಗೆ ಪುನೀತ್ ಪಾತ್ರಕ್ಕೂ ತಮ್ಮ ಧ್ವನಿ ನೀಡಿದ್ದಾರೆ.

ಇದೀಗ ರಾಘವೇಂದ್ರ ರಾಜ್ ಕುಮಾರ್ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿಕೊಟ್ಟಿದ್ದಾರೆ. ಮಾರ್ಚ್ 17 ರಂದು ಚಿತ್ರ ಬಿಡುಗಡೆಯಾಗುವ ಸಾಧ‍್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೋಲ್ಡನ್ ಗ್ಯಾಂಗ್ ನಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ರಶ್ಮಿಕಾ ಮಂದಣ್ಣ!