Daily Horoscope

‘ಜೇಮ್ಸ್’ಗೆ ಡಬ್ಬಿಂಗ್ ಮುಗಿಸಿದ ರಾಘವೇಂದ್ರ ರಾಜ್ ಕುಮಾರ್

Webdunia
ಶನಿವಾರ, 5 ಫೆಬ್ರವರಿ 2022 (10:20 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾದ ತಮ್ಮ ಪಾತ್ರಕ್ಕೆ ರಾಘವೇಂದ್ರ ರಾಜ್ ಕುಮಾರ್ ಡಬ್ಬಿಂಗ್ ಮುಗಿಸಿಕೊಟ್ಟಿದ್ದಾರೆ.

ಪುನೀತ್ ಕೊನೆಯದಾಗಿ ನಟಿಸಿದ್ದ ಸಿನಿಮಾದಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಶಿವರಾಜ್ ಕುಮಾರ್ ತಮ್ಮ ಪಾತ್ರದ ಜೊತೆಗೆ ಪುನೀತ್ ಪಾತ್ರಕ್ಕೂ ತಮ್ಮ ಧ್ವನಿ ನೀಡಿದ್ದಾರೆ.

ಇದೀಗ ರಾಘವೇಂದ್ರ ರಾಜ್ ಕುಮಾರ್ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿಕೊಟ್ಟಿದ್ದಾರೆ. ಮಾರ್ಚ್ 17 ರಂದು ಚಿತ್ರ ಬಿಡುಗಡೆಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments