Daily Horoscope
✕

ಲಕ್ಷ್ಮೀ ಬಾರಮ್ಮ ಧಾರವಾಹಿ ಖ್ಯಾತಿಯ ಚಂದು ಈಗ ರಾಘವೇಂದ್ರ ರಾಜ್ ಕುಮಾರ್ ಮಗ!

Webdunia
ಗುರುವಾರ, 3 ಅಕ್ಟೋಬರ್ 2019 (09:33 IST)
ಬೆಂಗಳೂರು: ರಾಘವೇಂದ್ರ ರಾಜ್ ಕುಮಾರ್ ಮತ್ತೊಂದು ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಕೆಲವೊಂದು ದಿನಗಳಿಂದ ಕೇಳಿಬರುತ್ತಿತ್ತು. ಇದೀಗ  ಆ ಸಿನಿಮಾ ಸೆಟ್ಟೇರಿದೆ.

 

‘ಅಮ್ಮನ ಮನೆ’, ‘ತ್ರಯಂಬಕಂ’ ಸಿನಿಮಾ ನಂತರ ರಾಘವೇಂದ್ರ ರಾಜ್ ಕುಮಾರ್ ಬಣ್ಣ ಹಚ್ಚುತ್ತಿರುವ ಮತ್ತೊಂದು ಸಿನಿಮಾ ಇದಾಗಿದ್ದು ಇದಕ್ಕೆ ‘ಶ್ರೀ’ ಎಂದು ಹೆಸರಿಡಲಾಗಿದೆ.

ವಿಶೇಷವೆಂದರೆ ಈ ಸಿನಿಮಾದಲ್ಲಿ ರಾಘವೇಂದ್ರ ರಾಜ್ ಕುಮಾರ್ ತಂದೆಯಾಗಿ ಅಭಿನಯಿಸುತ್ತಿದ್ದು, ಲಕ್ಷ್ಮೀ ಬಾರಮ್ಮ ಧಾರವಾಹಿ ಖ್ಯಾತಿಯ ಚಂದು ಗೌಡ ಅವರ ಮಗನ ಪಾತ್ರ ನಿರ್ವಹಿಸುತ್ತಿದ್ದಾರೆ. ಸಾಮಾಜಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಕಥಾ ಹಂದರ ಇದರಲ್ಲಿದ್ದು ಅದಿತಿ ಮಹದೇವ್ ಚಿತ್ರ ನಿರ್ದೇಶಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

Video: ಗೋವಾದಲ್ಲಿ ಪುರುಷನ್ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಅವಘಡ: ಕಾಲಿವುಡ್‌ ನಟ ವಿಶಾಲ್‌ ಬೆನ್ನಿಗೆ ಗಾಯ

ಮುಂದಿನ ಸುದ್ದಿ
Show comments