Select Your Language

Notifications

webdunia
webdunia
webdunia
webdunia

ಖ್ಯಾತ ಗಾಯಕ ರಘು ದೀಕ್ಷಿತ್ ಗೆ ಮಾತೃವಿಯೋಗ

ರಘು ದೀಕ್ಷಿತ್
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ತಾಯಿ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಘು ತಾಯಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ರಘು ದೀಕ್ಷಿತ್ ಕಾರ್ಯಕ್ರಮ ನಿಮಿತ್ತ ದುಬೈಗೆ ತೆರಳಿದ್ದರು. ಇದೀಗ ತಮ್ಮ ತಾಯಿಯ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಏಕ್ ಲವ್ ಯಾ ಸಿನಿಮಾ ವೀಕ್ಷಿಸಿದ ಸಿದ್ದರಾಮಯ್ಯ