Webdunia - Bharat's app for daily news and videos

Install App

ಹೆಡ್ ಬುಷ್ ಸೇರಿದ ಮತ್ತೊಬ್ಬ ಸ್ಟಾರ್ ನಟ

Webdunia
ಮಂಗಳವಾರ, 14 ಸೆಪ್ಟಂಬರ್ 2021 (08:45 IST)
ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ‘ಹೆಡ್ ಬುಷ್’ ಸಿನಿಮಾದಲ್ಲಿ ಈಗಾಗಲೇ ಸ್ಟಾರ್ ನಟರ ಬಳಗವೇ ಇರುವುದು ಗೊತ್ತಾಗಿದೆ. ಈಗ ಅವರ ಜೊತೆಗೆ ಮತ್ತೊಬ್ಬ ನಟನ ಸೇರ್ಪಡೆಯಾಗಿದೆ.
Photo Courtesy: Twitter


ಖ್ಯಾತ ನಟ ರಘು ಮುಖರ್ಜಿ ಕೂಡಾ ‘ಹೆಡ್ ಬುಷ್’ ಸಿನಿಮಾಗೆ ಸೇರ್ಪಡೆಯಾಗಿದ್ದಾರೆ. ಈಗಾಗಲೇ ವಸಿಷ್ಠ ಸಿಂಹ, ಶ್ರುತಿ ಹರಿಹರನ್ ಚಿತ್ರದಲ್ಲಿ ಅಭಿನಯಿಸುತ್ತಿರುವ ಸುದ್ದಿ ಬಂದಿತ್ತು. ಇದೀಗ ಮತ್ತೊಬ್ಬ ನಟನ ಸೇರ್ಪಡೆಯಾಗಿದೆ.

ಡಾಲಿ ಧನಂಜಯ್ ಇದೇ ಮೊದಲ ಬಾರಿಗೆ ನಿರ್ಮಿಸಿ ನಟಿಸುತ್ತಿರುವ ಸಿನಿಮಾ ಇದಾಗಿದ್ದು, ಭೂಗತ ದೊರೆ ಜಯರಾಜ್ ಕುರಿತಾದ ಕತೆಯಿರಲಿದೆ. ಅಗ್ನಿ ಶ್ರೀಧರ್ ಚಿತ್ರಕತೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments