Select Your Language

Notifications

webdunia
webdunia
webdunia
webdunia

ಜನವರಿ 8 ಕ್ಕೆ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ

ಜನವರಿ 8 ಕ್ಕೆ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ
ಬೆಂಗಳೂರು , ಮಂಗಳವಾರ, 5 ಜನವರಿ 2021 (10:41 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಜನವರಿ 8 ರಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ.


ಈಗಾಗಲೇ ನಟಿ ಸಂಜನಾ ಗಲ್ರಾನಿ, ಡ್ರಗ್ ಪೆಡ್ಲರ್ ವೀರೇಶ್ ಖನ್ನಾಗೆ ಹೈಕೋರ್ಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ರಾಗಿಣಿ ಕೂಡಾ ಜನವರಿ 8 ಕ್ಕೆ ತಮಗೆ ಅನುಕೂಲಕರವಾದ ತೀರ್ಪು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ರಾಗಿಣಿ ಜಾಮೀನು ಅರ್ಜಿಯನ್ನು ಈ ಮೊದಲು ಹೈಕೋರ್ಟ್ ತಳ್ಳಿ ಹಾಕಿತ್ತು. ಇದಾದ ಬಳಿಕ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಈ ಚಿತ್ರದಲ್ಲಿ ಒಂದಾಗಲಿದ್ದಾರೆ ಆರ್ಯ-ಅಲ್ಲು ಅರ್ಜುನ್ ಜೋಡಿ