Daily Horoscope
✕

ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ ಇಂದು

Webdunia
ಸೋಮವಾರ, 7 ಸೆಪ್ಟಂಬರ್ 2020 (10:03 IST)
ಬೆಂಗಳೂರು: ಡ್ರಗ್ ಮಾಫಿಯಾ ಆರೋಪದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ಇಂದು ವಿಚಾರಣೆಯಾಗಲಿದೆ.


ಒಂದು ವೇಳೆ ಸಿಸಿಬಿ ಸೂಕ್ತ ಸಾಕ್ಷ್ಯಾಧಾರ ಸಲ್ಲಿಸಲು ವಿಫಲವಾದರೆ ರಾಗಿಣಿಗೆ ಜಾಮೀನು ಸಿಗುವ ಸಾಧ‍್ಯತೆಯಿದೆ. ಆದರೆ ಜಾಮೀನು ಸಿಗದೇ ಹೋದರೆ ಮತ್ತೆ ಸಿಸಿಬಿ ವಶದಲ್ಲಿಯೇ ಇರಬೇಕಾಗುತ್ತದೆ.

ಮೂಲಗಳ ಪ್ರಕಾರ ರಾಗಿಣಿ ಡ್ರಗ್ಸ್ ಸೇವಿಸಿರುವುದಕ್ಕೆ ಕೇವಲ ಹೇಳಿಕೆಗಳ ಸಾಕ್ಷ್ಯ ಮಾತ್ರ ಸಿಕ್ಕಿದೆ. ಬೇರೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಸ್ವತಃ ರಾಗಿಣಿಯೂ ತಪ್ಪೊಪ್ಪಿಕೊಂಡಿಲ್ಲ. ಹೀಗಾಗಿ ಸಿಸಿಬಿಗೆ ಇದು ಸವಾಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments