Select Your Language

Notifications

webdunia
webdunia
webdunia
webdunia

ಡ್ರಗ್ ಕೇಸ್ ನಲ್ಲಿ ಕೊನೆಗೂ ಜಾಮೀನು ಪಡೆದ ರಾಗಿಣಿ ದ್ವಿವೇದಿ

ರಾಗಿಣಿ ದ್ವಿವೇದಿ
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ರಾಗಿಣಿ ದ್ವಿವೇದಿ ಕೊನೆಗೂ ಜೈಲಿನಿಂದ ಬಿಡುಗಡೆಯಾಗಿದ್ದಾರೆ.


ಜಾಮೀನು ಅರ್ಜಿ ಕೋರಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು  ಮಾಡಿದೆ. ಔಪಚಾರಿಕತೆಯ ಬಳಿಕ ರಾಗಿಣಿ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿಚ್ಚ ಸುದೀಪ್ ಫ್ಯಾಂಟಮ್ ಟೈಟಲ್ ಲೋಗೋ ಬುರ್ಜ್ ಖಲೀಫಾದಲ್ಲಿ ರಿಲೀಸ್