Daily Horoscope
✕

ರಾಗಿಣಿ ದ್ವಿವೇದಿ ಸಿಸಿಬಿ ಕಸ್ಟಡಿ ಇಂದು ಅಂತ್ಯ: ಕಾರಾಗೃಹಕ್ಕೆ ಶಿಫ್ಟ್ ಆಗ್ತಾರಾ ನಟಿಮಣಿ?

Webdunia
ಶುಕ್ರವಾರ, 11 ಸೆಪ್ಟಂಬರ್ 2020 (11:24 IST)
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಸಿಸಿಬಿ ಕಸ್ಟಡಿ ಇಂದು ಅಂತ್ಯವಾಗಲಿದ್ದು, ಮಧ‍್ಯಾಹ್ನದ ವೇಳೆಗೆ ರಾಗಿಣಿ ಮತ್ತೆ ನ್ಯಾಯಾಧೀಶರ ಮುಂದೆ ಹಾಜರಾಗಬೇಕಿದೆ.


ವಿಡಿಯೋ ಕಾನ್ಫರೆನ್ಸ್ ಮೂಲಕ ರಾಗಿಣಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತಿದೆ. ಇಂದಿನ ವಿಚಾರಣೆ ಬಳಿಕ ಒಂದು ವೇಳೆ ನ್ಯಾಯಾಲಯ ರಾಗಿಣಿಗೆ ನ್ಯಾಯಾಂಗ ಬಂಧನ ವಿಧಿಸಿದರೆ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಬೇಕಾಗುತ್ತದೆ. ಹೀಗಾಗಿ ಸಿಸಿಬಿ ಕಸ್ಟಡಿ ಮುಂದುವರಿಯುತ್ತದೋ, ಜಾಮೀನು ಸಿಗುತ್ತದೋ ಎಂದು ಕಾದು ನೋಡಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments