Select Your Language

Notifications

webdunia
webdunia
webdunia
webdunia

ನಿರೀಕ್ಷಣಾ ಜಾಮೀನು ಹಿಂಪಡೆದ ರಾಗಿಣಿ ದ್ವಿವೇದಿ ವಕೀಲರು

ನಿರೀಕ್ಷಣಾ ಜಾಮೀನು ಹಿಂಪಡೆದ ರಾಗಿಣಿ ದ್ವಿವೇದಿ ವಕೀಲರು
ಬೆಂಗಳೂರು , ಸೋಮವಾರ, 7 ಸೆಪ್ಟಂಬರ್ 2020 (13:40 IST)
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿಯವರ ಸಿಸಿಬಿ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನಲೆಯಲ್ಲಿ ಅವರ ಮುಂದಿನ ಭವಿಷ್ಯ ಇಂದು ನಿರ್ಧಾರವಾಗಲಿದೆ.

 
ವಿಡಿಯೋ ಕಾನ್ಫರೆನ್ಸ್ ಮೂಲಕ ರಾಗಿಣಿ ನ್ಯಾಯಾಧೀಶರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಇನ್ನು ಅವರು ಬಂಧನವಾಗಿರುವ ಹಿನ್ನಲೆಯಲ್ಲಿ ಈ ಹಿಂದೆ ಅವರ ಪರವಾಗಿ ವಕೀಲರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆಯಲಾಗಿದ್ದು, ಹೊಸದಾಗಿ ಜಾಮೀನು ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅದರ ಭವಿಷ್ಯ ಇಂದು ತೀರ್ಮಾನವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ಫ್ಯಾಷನ್ ಬ್ರ್ಯಾಂಡ್ ಆರಂಭಿಸಿದ ನಟಿ ಸಮಂತಾ ಅಕ್ಕಿನೇನಿ