Select Your Language

Notifications

webdunia
webdunia
webdunia
webdunia

ನನಗೆ ಆಗದವರು ಡ್ರಗ್ಸ್ ಪ್ರಕರಣದಲ್ಲಿ ಫಿಕ್ಸ್ ಮಾಡಿದ್ದಾರೆ: ರಾಗಿಣಿ ದ್ವಿವೇದಿ

ನನಗೆ ಆಗದವರು ಡ್ರಗ್ಸ್ ಪ್ರಕರಣದಲ್ಲಿ ಫಿಕ್ಸ್ ಮಾಡಿದ್ದಾರೆ: ರಾಗಿಣಿ ದ್ವಿವೇದಿ
ಬೆಂಗಳೂರು , ಸೋಮವಾರ, 7 ಸೆಪ್ಟಂಬರ್ 2020 (10:36 IST)
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಸಿಸಿಬಿ ಪೊಲೀಸರಿಗೆ ದೊಡ್ಡ ತಲೆಬಿಸಿಯಾಗಿದ್ದಾರೆ. ವಿಚಾರಣೆ ವೇಳೆ ತಾವು ಡ್ರಗ್ಸ್ ತೆಗೆದುಕೊಂಡಿರುವುದನ್ನು ಸ್ಪಷ್ಟವಾಗಿ ನಿರಾಕರಿಸುತ್ತಿದ್ದಾರೆ.


ನಾನೊಬ್ಬ ಸ್ಯಾಂಡಲ್ ವುಡ್ ಸ್ಟಾರ್ ನಟಿ. ನನಗೆ ಆಗದವರು ಪ್ರಕರಣದಲ್ಲಿ ಫಿಕ್ಸ್ ಆಗಿದ್ದಾರಷ್ಟೇ. ನಾನು ಡ್ರಗ್ಸ್ ತಗೊಂಡಿಲ್ಲ ಎಂದು ರಾಗಿಣಿ ಹೇಳುತ್ತಿದ್ದಾರೆ. ಆದರೆ ಅವರ ಆಪ್ತ ರವಿಶಂಕರ್ ರಾಗಿಣಿ ಡ್ರಗ್ಸ್ ಸೇವಿಸಿದ್ದರು ಎಂದಿದ್ದರು. ಆದರೆ ರಾಗಿಣಿ ತಪ್ಪೊಪ್ಪಿಕೊಂಡಿಲ್ಲ. ಇದು ಅವರ ಜಾಮೀನು ಅರ್ಜಿ ವಿಚಾರಣೆಗೆ ಸಹಕಾರಿಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರದಿಂದ ಬಂದ ನಟಿಯರಿಂದಲೇ ಸ್ಯಾಂಡಲ್ ವುಡ್ ಹಾಳಾಗ್ತಿರೋದು: ಜಗ್ಗೇಶ್ ಆರೋಪ