Webdunia - Bharat's app for daily news and videos

Install App

ಮಧ್ಯಾಹ್ನ 1 ಗಂಟೆಗೆ ರಾಗಿಣಿ ದ್ವಿವೇದಿ ಜಡ್ಜ್ ಮುಂದೆ ಹಾಜರು

Webdunia
ಸೋಮವಾರ, 7 ಸೆಪ್ಟಂಬರ್ 2020 (11:03 IST)
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿಯವರ ಸಿಸಿಬಿ ಕಸ್ಟಡಿ ಇಂದಿಗೆ ಅಂತ್ಯವಾಗುತ್ತಿದ್ದು, ಮಧ‍್ಯಾಹ್ನ 1 ಗಂಟೆಗೆ ಜಡ್ಜ್ ಮುಂದೆ ಹಾಜರುಪಡಿಸಲಾಗುತ್ತಿದೆ.


ಮೂರು ದಿನಗಳಿಂದ ಸಿಸಿಬಿ ಕಸ್ಟಡಿಯಲ್ಲಿರುವ ರಾಗಿಣಿ ತಮ್ಮ ಮೇಲಿರುವ ಆರೋಪಗಳನ್ನು ಒಪ್ಪಿಕೊಂಡಿಲ್ಲ. ಹೀಗಾಗಿ ಸಿಸಿಬಿ ಪೊಲೀಸರು ಯಾವ ರೀತಿ ಸಾಕ್ಷ್ಯ ಒದಗಿಸುತ್ತಾರೆನ್ನುವುದರ ಮೇಲೆ ಅವರ ಮುಂದಿನ ಭವಿಷ್ಯ ಅಡಗಿದೆ. ಸದ್ಯದ ಪರಿಸ್ಥಿತಿ ನೋಡಿದರೆ ಜಾಮೀನು ಸಿಗುವುದು ಕಷ್ಟ ಎನಿಸಿದರೂ ಸಿಸಿಬಿ ಪೊಲೀಸರು ಸಾಕ್ಷ್ಯ ಸಂಗ್ರಹಿಸುವುದರ ಮೇಲೆ ಎಲ್ಲವೂ ನಿರ್ಧರವಾಗಲಿದೆ. ಹೀಗಾಗಿ ರಾಗಿಣಿಗೆ ಇಂದು ಮಹತ್ವದ ದಿನವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments