ರಾಮನವಮಿಯಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ರಾಗಿಣಿ ದ್ವಿವೇದಿ

Sampriya
ಸೋಮವಾರ, 7 ಏಪ್ರಿಲ್ 2025 (14:36 IST)
Photo Courtesy X
ಬೆಂಗಳೂರು: ಬಹುಭಾಷಾ ನಟಿ ರಾಗಿಣಿ ದ್ವಿವೇದಿ ಅವರು ಸಿನಿಮಾಗೆ ಕೆಲಸಗಳಿಗೆ ಬ್ರೇಕ್ ಹಾಕಿ ರಾಮ ನವಮಿಯಂದು ಭಾನುವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಸ್ಯಾಂಡಲ್‌ವುಡ್ ನಟಿ ರಾಗಿಣಿ ದ್ವಿವೇದಿ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ತಿರುಪತಿ ಸನ್ನಿಧಿಗೆ ನಟಿ ಭೇಟಿ ನೀಡಿದ್ದಾರೆ.  ‌ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರಾಗಿಣಿ ದ್ವಿವೇದಿ ಅವರು ಕೆಲ ಕಾಲ ತಿರುಪತಿ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರದ ಸಮೀಪದ ಶ್ರೀಕಾಳಹಸ್ತಿ ಮತ್ತು ಪದ್ಮಾವತಿ ದೇವಸ್ಥಾನಕ್ಕೂ ಅವರು ತೆರಳಿ ಪೂಜೆ ಸಲ್ಲಿಸಿದ್ದಾರೆ.

ಸ್ಯಾಂಡಲ್‌ವುಡ್‌ನ ನಂದಕಿಶೋರ್ ಅವರು ಮೋಹನ್ ಲಾಲ್‌ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಪವರ್‌ಫುಲ್ ಪಾತ್ರದಲ್ಲಿ ನಟಿಸಿದ್ದಾರೆ. ಈ ವರ್ಷ ಅ.16ರಂದು ರಿಲೀಸ್ ಆಗಲಿದೆ. ಬಾಲಿವುಡ್, ತೆಲುಗು ಸಿನಿಮಾಗಳಲ್ಲಿಯೂ ಅವರು ಸಕ್ರಿಯರಾಗಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments