Webdunia - Bharat's app for daily news and videos

Install App

ಡ್ರಗ್ ಮಾಫಿಯಾ: ರಾಗಿಣಿ ಆರೋಪಿ ನಂ.2, ಬಾಯ್ ಫ್ರೆಂಡ್ ಆರೋಪಿ ನಂ.1

Webdunia
ಶನಿವಾರ, 5 ಸೆಪ್ಟಂಬರ್ 2020 (12:41 IST)
ಬೆಂಗಳೂರು: ಮಾದಕ ದ್ರವ್ಯ ಮಾಫಿಯಾ ಆರೋಪ ವಿಚಾರದಲ್ಲಿ ನಟಿ ರಾಗೊಣೊ ದ್ವಿವೇದಿ ವಿರುದ್ಧ ಆರೋಪಿ ನಂ.2 ಎಂದು ಪ್ರಕರಣ ದಾಖಲಾಗಿದೆ.


ರಾಗಿಣಿ ಬಾಯ್ ಫ್ರೆಂಡ್ ಶಿವಕುಮಾರ್ ಆರೋಪಿ ನಂ.1, ಡ್ರಗ್ ಪೂರೈಕೆ ಮಾಡುತ್ತಿದ್ದ ವೀರೇನ್ ನಂ.3 ಆರೋಪಿಯಾಗಿದ್ದಾನೆ. ಇದೀಗ ಡ್ರಗ್ ಪೆಡ್ಲರ್ ರಾಹುಲ್ ನನ್ನೂ ತೀವ್ರ ವಿಚಾರಣೆಗೊಳಪಡಿಸುತ್ತಿರುವ ಪೊಲೀಸರು ಆತನ ಸಂಪರ್ಕದಲ್ಲಿದ್ದವರ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೀಗಾಗಿ ಇನ್ನಷ್ಟು ಸೆಲೆಬ್ರಿಟಿಗಳು ಬಲೆಗೆ ಬೀಳುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ