Webdunia - Bharat's app for daily news and videos

Install App

ರಾತ್ರಿಯೆಲ್ಲಾ ನಿದ್ರೆ ಬರ್ತಿರಲಿಲ್ಲ: ಲೈವ್ ಬಂದ ರಾಗಿಣಿ ಕಣ್ಣೀರು

Webdunia
ಶುಕ್ರವಾರ, 12 ಫೆಬ್ರವರಿ 2021 (08:46 IST)
ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಬಳಿಕ ಇದೇ ಮೊದಲ ಬಾರಿಗೆ ಇನ್ ಸ್ಟಾಗ್ರಾಂನಲ್ಲಿ ಲೈವ್ ಬಂದ ನಟಿ ರಾಗಿಣಿ ದ್ವಿವೇದಿ ತಮ್ಮ ಕಷ್ಟದ ದಿನಗಳನ್ನು ನೆನೆಸಿ ಕಣ್ಣೀರು ಹಾಕಿದ್ದಾರೆ.


ಲೈವ್ ನಲ್ಲಿ ಮಾತನಾಡುತ್ತಾ ಕಣ್ಣೀರು ಹಾಕಿದ ರಾಗಿಣಿ ಆ ದಿನಗಳಲ್ಲಿ ನನಗೆ ನಿದ್ರೆಯೇ ಬರ್ತಿರಲಿಲ್ಲ. ಆ ದಿನಗಳು ಹೇಗಿತ್ತು ಎಂದು ಹೇಳಕ್ಕೂ ಆಗಲ್ಲ. ಆದರೆ ಏನೇ ಇದ್ದರೂ ನನ್ನ ಕುಟುಂಬದ ಬೆಂಬಲ ನನಗಿತ್ತು ಎಂದು ರಾಗಿಣಿ ಅಳುತ್ತಲೇ ಹೇಳಿಕೊಂಡಿದ್ದಾರೆ. ನನ್ನ ಪೋಷಕರು ಯಾರೂ ಎದುರಿಸಬಾರದ ನೋವು ಅನುಭವಿಸಿದರು. ಈ ಘಟನೆ ಬಳಿಕ ನಾನು ಮತ್ತಷ್ಟು ಗಟ್ಟಿಯಾಗಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೊಂದು ಸಿನಿಮಾ ಘೋಷಿಸಿದ ರಿಷಭ್ ಶೆಟ್ಟಿ: ನೆಟ್ಟಿಗರಿಂದ ಆಕ್ಷೇಪ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಮುಂದಿನ ಸುದ್ದಿ
Show comments