Webdunia - Bharat's app for daily news and videos

Install App

ಜೈಲಿನಿಂದ ಹೊರಬಂದ ರಾಗಿಣಿ: ಸದ್ಯದಲ್ಲೇ ಕೊಡಲಿದ್ದಾರಂತೆ ಸ್ಪೋಟಕ ಮಾಹಿತಿ

Webdunia
ಮಂಗಳವಾರ, 26 ಜನವರಿ 2021 (09:04 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ದ್ವಿವೇದಿ ನಿನ್ನೆ ರಾತ್ರಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.


ಸುಪ್ರೀಂಕೋರ್ಟ್ ಅವರಿಗೆ ಕಳೆದ ವಾರ ಜಾಮೀನು ಮಂಜೂರು ಮಾಡಿತ್ತು. ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ನಿನ್ನೆಯಷ್ಟೇ ಹೊರಬಂದಿದ್ದಾರೆ. ಇದರೊಂದಿಗೆ ಅವರ 140 ಕ್ಕೂ ಹೆಚ್ಚು ದಿನಗಳ ಜೈಲು ವಾಸ ಅಂತ್ಯವಾಗಿದೆ. ಜೈಲಿನಿಂದ ಹೊರಬರುತ್ತಿದ್ದಂತೇ ನೇರವಾಗಿ ಜಡೆ ಮುನೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ರಾಗಿಣಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ‘ಸಾಕಷ್ಟು ವಿಷಯಗಳನ್ನು ಹೇಳುವುದಿದೆ. ಸದ್ಯದಲ್ಲೇ ಪತ್ರಿಕಾಗೋಷ್ಠಿ ನಡೆಸಿ ಎಲ್ಲವನ್ನೂ ಹೇಳುತ್ತೇನೆ. ಸದ್ಯಕ್ಕೆ ಕುಟುಂಬದವರ ಜೊತೆ ಕಾಲ ಕಳೆಯಬೇಕಿದೆ’ ಎಂದು ಹೇಳಿ ಮನೆಗೆ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments